ವಾಚ್‌ಟವರ್ ಆನ್‌ಲೈನ್ ಲೈಬ್ರರಿ
ವಾಚ್‌ಟವರ್
ಆನ್‌ಲೈನ್ ಲೈಬ್ರರಿ
ಕನ್ನಡ
  • ಬೈಬಲ್
  • ಪ್ರಕಾಶನಗಳು
  • ಕೂಟಗಳು
  • ಆದಿಕಾಂಡ 43:8
    ಪವಿತ್ರ ಬೈಬಲ್‌-ಹೊಸ ಲೋಕ ಭಾಷಾಂತರ
    • 8 ಆಮೇಲೆ ಯೆಹೂದ ತನ್ನ ತಂದೆಯಾದ ಇಸ್ರಾಯೇಲನನ್ನ ಒಪ್ಪಿಸೋಕೆ ಪ್ರಯತ್ನಿಸ್ತಾ “ಅಪ್ಪಾ, ಅವನನ್ನ ನನ್ನ ಜೊತೆ ಕಳಿಸು.+ ನಾವು ಹೋಗಿ ಆಹಾರ ತರ್ತಿವಿ. ಇಲ್ಲದಿದ್ರೆ ನೀನು, ನಾವು, ನಮ್ಮ ಮಕ್ಕಳು+ ಹಸಿವೆಯಿಂದ ಸಾಯಬೇಕಾಗುತ್ತೆ.+

  • ಆದಿಕಾಂಡ 44:18
    ಪವಿತ್ರ ಬೈಬಲ್‌-ಹೊಸ ಲೋಕ ಭಾಷಾಂತರ
    • 18 ಆಗ ಯೆಹೂದ ಯೋಸೇಫನ ಹತ್ರ ಹೋಗಿ ಹೀಗಂದ: “ಸ್ವಾಮಿ, ನಿನ್ನ ದಾಸನಾದ ನಾನು ಹೇಳೋದನ್ನ ದಯವಿಟ್ಟು ಕೇಳು, ನನ್ನ ಮೇಲೆ ಕೋಪ ಮಾಡ್ಕೊಬೇಡ. ನೀನು ಫರೋಹನಿಗೆ ಸಮಾನನಾಗಿದ್ದೀಯ ಅಂತ ನಂಗೊತ್ತು.+

ಕನ್ನಡ ಪ್ರಕಾಶನಗಳು (1987-2025)
ಲಾಗ್ ಔಟ್
ಲಾಗಿನ್
  • ಕನ್ನಡ
  • ಶೇರ್ ಮಾಡಿ
  • ಆದ್ಯತೆಗಳು
  • Copyright © 2025 Watch Tower Bible and Tract Society of Pennsylvania
  • ಷರತ್ತುಗಳು
  • ಪ್ರವೈಸಿ ಪಾಲಿಸಿ
  • ಪ್ರೈವಸಿ ಸೆಟ್ಟಿಂಗ್ಸ್
  • JW.ORG
  • ಲಾಗಿನ್
ಶೇರ್ ಮಾಡಿ