-
ಆದಿಕಾಂಡ 41:39, 40ಪವಿತ್ರ ಬೈಬಲ್-ಹೊಸ ಲೋಕ ಭಾಷಾಂತರ
-
-
39 ಆಮೇಲೆ ಫರೋಹ ಯೋಸೇಫನಿಗೆ “ದೇವರು ಇದನ್ನೆಲ್ಲ ನಿನಗೆ ತಿಳಿಸಿದ್ದಾನೆ. ಹಾಗಾಗಿ ನಿನ್ನಷ್ಟು ವಿವೇಚನೆ ಇರೋ ಬುದ್ಧಿವಂತ ವ್ಯಕ್ತಿ ಬೇರೆ ಯಾರೂ ಇಲ್ಲ. 40 ನಿನ್ನನ್ನ ಅರಮನೆಯಲ್ಲಿರೋ ಎಲ್ರ ಮೇಲೆ ಅಧಿಕಾರಿಯಾಗಿ ಮಾಡ್ತೀನಿ. ನೀನು ಹೇಳೋದನ್ನೆಲ್ಲ ನನ್ನ ಎಲ್ಲ ಪ್ರಜೆಗಳು ಮಾಡ್ತಾರೆ.+ ರಾಜನಾಗಿರೋ ನಾನು ಅಧಿಕಾರದ ವಿಷ್ಯದಲ್ಲಷ್ಟೆ ನಿನಗಿಂತ ದೊಡ್ಡವನಾಗಿ ಇರ್ತಿನಿ” ಅಂದ.
-