ವಾಚ್‌ಟವರ್ ಆನ್‌ಲೈನ್ ಲೈಬ್ರರಿ
ವಾಚ್‌ಟವರ್
ಆನ್‌ಲೈನ್ ಲೈಬ್ರರಿ
ಕನ್ನಡ
  • ಬೈಬಲ್
  • ಪ್ರಕಾಶನಗಳು
  • ಕೂಟಗಳು
  • ವಿಮೋಚನಕಾಂಡ 25:17-20
    ಪವಿತ್ರ ಬೈಬಲ್‌-ಹೊಸ ಲೋಕ ಭಾಷಾಂತರ
    • 17 ಮಂಜೂಷಕ್ಕಾಗಿ ಶುದ್ಧ ಚಿನ್ನದಿಂದ ಒಂದು ಮುಚ್ಚಳ ಮಾಡಬೇಕು. ಆ ಮುಚ್ಚಳ ಎರಡೂವರೆ ಮೊಳ ಉದ್ದ, ಒಂದೂವರೆ ಮೊಳ ಅಗಲ ಇರಬೇಕು.+ 18 ಚಿನ್ನವನ್ನ ಸುತ್ತಿಗೆಯಿಂದ ಬಡಿದು ಕೆರೂಬಿಯರ ಎರಡು ಆಕೃತಿಗಳನ್ನ ಮಾಡಬೇಕು. ಅವುಗಳನ್ನ ಮುಚ್ಚಳದ ಮೇಲೆ ಎರಡು ಕೊನೆಗಳಲ್ಲಿ ಇಡಬೇಕು.+ 19 ಮುಚ್ಚಳದ ಒಂದು ಕೊನೆಯಲ್ಲಿ ಒಂದು, ಇನ್ನೊಂದು ಕೊನೆಯಲ್ಲಿ ಇನ್ನೊಂದು ಹೀಗೆ ಕೆರೂಬಿಯರ ಎರಡು ಆಕೃತಿಗಳನ್ನ ಇಡಬೇಕು. 20 ಆ ಕೆರೂಬಿಯರ ಎರಡೆರಡು ರೆಕ್ಕೆಗಳು ಬಿಚ್ಕೊಂಡಿದ್ದು ಮೇಲಕ್ಕೆ ಚಾಚ್ಕೊಂಡಿರಬೇಕು. ಅವರ ರೆಕ್ಕೆಗಳು ಮುಚ್ಚಳವನ್ನ ಆವರಿಸಿಕೊಂಡಿರಬೇಕು.+ ಕೆರೂಬಿಯರು ಎದುರುಬದುರಾಗಿ ಇರಬೇಕು. ಅವರ ಮುಖ ಮುಚ್ಚಳದ ಕಡೆಗೆ ಬಾಗಿರಬೇಕು.

ಕನ್ನಡ ಪ್ರಕಾಶನಗಳು (1987-2025)
ಲಾಗ್ ಔಟ್
ಲಾಗಿನ್
  • ಕನ್ನಡ
  • ಶೇರ್ ಮಾಡಿ
  • ಆದ್ಯತೆಗಳು
  • Copyright © 2025 Watch Tower Bible and Tract Society of Pennsylvania
  • ಷರತ್ತುಗಳು
  • ಪ್ರವೈಸಿ ಪಾಲಿಸಿ
  • ಪ್ರೈವಸಿ ಸೆಟ್ಟಿಂಗ್ಸ್
  • JW.ORG
  • ಲಾಗಿನ್
ಶೇರ್ ಮಾಡಿ