ವಾಚ್‌ಟವರ್ ಆನ್‌ಲೈನ್ ಲೈಬ್ರರಿ
ವಾಚ್‌ಟವರ್
ಆನ್‌ಲೈನ್ ಲೈಬ್ರರಿ
ಕನ್ನಡ
  • ಬೈಬಲ್
  • ಪ್ರಕಾಶನಗಳು
  • ಕೂಟಗಳು
  • ವಿಮೋಚನಕಾಂಡ 25:23-28
    ಪವಿತ್ರ ಬೈಬಲ್‌-ಹೊಸ ಲೋಕ ಭಾಷಾಂತರ
    • 23 ಅಕೇಶಿಯ ಮರದಿಂದ ಒಂದು ಮೇಜು+ ಸಹ ಮಾಡಬೇಕು. ಅದು ಎರಡು ಮೊಳ ಉದ್ದ, ಒಂದು ಮೊಳ ಅಗಲ, ಒಂದೂವರೆ ಮೊಳ ಎತ್ತರ+ ಇರಬೇಕು. 24 ಅದಕ್ಕೆ ಶುದ್ಧ ಚಿನ್ನದ ತಗಡುಗಳನ್ನ ಹೊದಿಸಬೇಕು. ಮೇಜಿನ ಸುತ್ತ ಚಿನ್ನದ ಅಂಚು ಮಾಡಬೇಕು. 25 ಆ ಅಂಚಿನ ಸುತ್ತ ಕೈಯಗಲದಷ್ಟು* ಇರೋ ಪಟ್ಟಿಯನ್ನ ಮಾಡಬೇಕು. ಆ ಪಟ್ಟಿಯ ಸುತ್ತ ಚಿನ್ನದ ಇನ್ನೊಂದು ಅಂಚು ಇರಬೇಕು. 26 ಮೇಜಿಗಾಗಿ ಚಿನ್ನದ ನಾಲ್ಕು ಬಳೆಗಳನ್ನ ಮಾಡಬೇಕು. ಮೇಜಿನ ನಾಲ್ಕು ಕಾಲುಗಳನ್ನ ಜೋಡಿಸಿರೋ ನಾಲ್ಕು ಮೂಲೆಗಳಲ್ಲಿ ಆ ಬಳೆಗಳನ್ನ ಹಾಕಬೇಕು. 27 ಆ ಬಳೆಗಳು ಪಟ್ಟಿ ಹತ್ರ ಇರಬೇಕು. ಮೇಜನ್ನ ಹೊತ್ಕೊಂಡು ಹೋಗೋಕೆ ಬಳಸೋ ಕೋಲುಗಳಿಗೆ ಆ ಬಳೆಗಳು ಹಿಡಿಗಳಾಗಿರುತ್ತೆ. 28 ಅಕೇಶಿಯ ಮರದಿಂದ ಕೋಲುಗಳನ್ನ ಮಾಡಿ ಅವುಗಳಿಗೆ ಚಿನ್ನದ ತಗಡುಗಳನ್ನ ಹೊದಿಸಬೇಕು. ಆ ಕೋಲುಗಳಿಂದಾನೇ ಮೇಜನ್ನ ಹೊತ್ಕೊಂಡು ಹೋಗಬೇಕು.

ಕನ್ನಡ ಪ್ರಕಾಶನಗಳು (1987-2025)
ಲಾಗ್ ಔಟ್
ಲಾಗಿನ್
  • ಕನ್ನಡ
  • ಶೇರ್ ಮಾಡಿ
  • ಆದ್ಯತೆಗಳು
  • Copyright © 2025 Watch Tower Bible and Tract Society of Pennsylvania
  • ಷರತ್ತುಗಳು
  • ಪ್ರವೈಸಿ ಪಾಲಿಸಿ
  • ಪ್ರೈವಸಿ ಸೆಟ್ಟಿಂಗ್ಸ್
  • JW.ORG
  • ಲಾಗಿನ್
ಶೇರ್ ಮಾಡಿ