21 ಮೋಶೆ ಸಮುದ್ರದ ಮೇಲೆ ಕೈಚಾಚಿದ.+ ಆಗ ಯೆಹೋವ ಆ ರಾತ್ರಿಯಿಡೀ ಪೂರ್ವದಿಂದ ಜೋರಾಗಿ ಗಾಳಿ ಬೀಸೋ ತರ ಮಾಡಿ ನೀರನ್ನ ಹಿಂದಕ್ಕೆ ನೂಕಿದನು. ಸಮುದ್ರ ಎರಡು ಭಾಗ ಆಯ್ತು.+ ಸಮುದ್ರದ ತಳ ಒಣನೆಲ+ ಆಯ್ತು.
28 ನುಗ್ಗಿ ಬರ್ತಿದ್ದ ನೀರು ಫರೋಹನ ಯುದ್ಧರಥಗಳನ್ನ, ಕುದುರೆ ಸವಾರರನ್ನ, ಅವನ ಎಲ್ಲ ಸೈನಿಕರನ್ನ ಮುಳುಗಿಸಿಬಿಡ್ತು.+ ಇಸ್ರಾಯೇಲ್ಯರನ್ನ ಅಟ್ಟಿಸ್ಕೊಂಡು ಸಮುದ್ರದ ಒಳಗೆ ಬಂದಿದ್ದ ಈಜಿಪ್ಟಿನವರಲ್ಲಿ ಒಬ್ಬನೂ ಉಳಿಲಿಲ್ಲ.+