ವಾಚ್‌ಟವರ್ ಆನ್‌ಲೈನ್ ಲೈಬ್ರರಿ
ವಾಚ್‌ಟವರ್
ಆನ್‌ಲೈನ್ ಲೈಬ್ರರಿ
ಕನ್ನಡ
  • ಬೈಬಲ್
  • ಪ್ರಕಾಶನಗಳು
  • ಕೂಟಗಳು
  • ಧರ್ಮೋಪದೇಶಕಾಂಡ 31:23
    ಪವಿತ್ರ ಬೈಬಲ್‌-ಹೊಸ ಲೋಕ ಭಾಷಾಂತರ
    • 23 ಆಮೇಲೆ ಆತನು* ನೂನನ ಮಗ ಯೆಹೋಶುವನನ್ನ ಮುಂದಾಳತ್ವ ವಹಿಸೋಕೆ ನೇಮಿಸಿ+ “ನಾನು ಇಸ್ರಾಯೇಲ್ಯರಿಗೆ ಕೊಡ್ತೀನಿ ಅಂತ ಹೇಳಿದ ಆ ದೇಶಕ್ಕೆ+ ನೀನೇ ಅವ್ರನ್ನ ಕರ್ಕೊಂಡು ಹೋಗಬೇಕು. ಹಾಗಾಗಿ ನೀನು ಧೈರ್ಯವಾಗಿರು ದೃಢವಾಗಿರು.+ ನಾನು ಯಾವಾಗ್ಲೂ ನಿನ್ನ ಜೊತೆ ಇರ್ತಿನಿ” ಅಂದ.

  • ಯೆಹೋಶುವ 1:5
    ಪವಿತ್ರ ಬೈಬಲ್‌-ಹೊಸ ಲೋಕ ಭಾಷಾಂತರ
    • 5 ನೀನು ಬದುಕಿರೋ ತನಕ ಯಾರೂ ನಿನ್ನನ್ನ ಸೋಲಿಸಕ್ಕಾಗಲ್ಲ.+ ನಾನು ಮೋಶೆ ಜೊತೆ ಇದ್ದ ಹಾಗೆ ನಿನ್ನ ಜೊತೆನೂ ಇರ್ತಿನಿ.+ ನಿನ್ನ ಕೈಬಿಡಲ್ಲ, ನಿನ್ನನ್ನ ಬಿಟ್ಟುಹೋಗಲ್ಲ.+

  • ಯೆಶಾಯ 41:10
    ಪವಿತ್ರ ಬೈಬಲ್‌-ಹೊಸ ಲೋಕ ಭಾಷಾಂತರ
    • 10 ಹೆದರಬೇಡ. ಯಾಕಂದ್ರೆ ನಾನು ನಿನ್ನ ಜೊತೆ ಇದ್ದೀನಿ.+

      ಕಳವಳಪಡಬೇಡ. ಯಾಕಂದ್ರೆ ನಾನು ನಿನ್ನ ದೇವರು.+

      ನಾನು ನಿನ್ನನ್ನ ಬಲಪಡಿಸ್ತೀನಿ. ಹೌದು, ನಾನು ನಿನಗೆ ಸಹಾಯ ಮಾಡ್ತೀನಿ,+

      ನಾನು ನಿನ್ನನ್ನ ನನ್ನ ಬಲಗೈಯಿಂದ* ಗಟ್ಟಿಯಾಗಿ ಹಿಡ್ಕೊಳ್ತೀನಿ.’

  • ರೋಮನ್ನರಿಗೆ 8:31
    ಪವಿತ್ರ ಬೈಬಲ್‌-ಹೊಸ ಲೋಕ ಭಾಷಾಂತರ
    • 31 ಹಾಗಾದ್ರೆ ಈ ವಿಷ್ಯಗಳ ಬಗ್ಗೆ ನಾವು ಏನು ಹೇಳೋಣ? ದೇವರು ನಮ್ಮ ಕಡೆ ಇದ್ರೆ ನಮ್ಮನ್ನ ಎದುರಿಸೋಕೆ ಯಾರಿಂದಾಗುತ್ತೆ?+

  • ಫಿಲಿಪ್ಪಿ 4:13
    ಪವಿತ್ರ ಬೈಬಲ್‌-ಹೊಸ ಲೋಕ ಭಾಷಾಂತರ
    • 13 ದೇವರಿಂದಾನೇ ನನಗೆ ಎಲ್ಲ ಮಾಡೋಕೆ ಆಗ್ತಿದೆ. ಯಾಕಂದ್ರೆ ನನಗೆ ಬೇಕಾದ ಶಕ್ತಿ ಕೊಡೋದು ಆತನೇ.+

ಕನ್ನಡ ಪ್ರಕಾಶನಗಳು (1987-2025)
ಲಾಗ್ ಔಟ್
ಲಾಗಿನ್
  • ಕನ್ನಡ
  • ಶೇರ್ ಮಾಡಿ
  • ಆದ್ಯತೆಗಳು
  • Copyright © 2025 Watch Tower Bible and Tract Society of Pennsylvania
  • ಷರತ್ತುಗಳು
  • ಪ್ರವೈಸಿ ಪಾಲಿಸಿ
  • ಪ್ರೈವಸಿ ಸೆಟ್ಟಿಂಗ್ಸ್
  • JW.ORG
  • ಲಾಗಿನ್
ಶೇರ್ ಮಾಡಿ