ವಾಚ್‌ಟವರ್ ಆನ್‌ಲೈನ್ ಲೈಬ್ರರಿ
ವಾಚ್‌ಟವರ್
ಆನ್‌ಲೈನ್ ಲೈಬ್ರರಿ
ಕನ್ನಡ
  • ಬೈಬಲ್
  • ಪ್ರಕಾಶನಗಳು
  • ಕೂಟಗಳು
  • ಆದಿಕಾಂಡ 15:13, 14
    ಪವಿತ್ರ ಬೈಬಲ್‌-ಹೊಸ ಲೋಕ ಭಾಷಾಂತರ
    • 13 ಆಗ ಅಬ್ರಾಮನಿಗೆ ದೇವರು ಹೀಗೆ ಹೇಳಿದನು: “ನಿನಗೆ ಒಂದು ವಿಷ್ಯ ಗೊತ್ತಿರಲಿ, ಇದು ಖಂಡಿತ ನಡಿಯುತ್ತೆ. ಅದೇನಂದ್ರೆ ನಿನ್ನ ಸಂತಾನದವರು ಬೇರೆ ದೇಶದಲ್ಲಿ ವಿದೇಶಿಗಳಾಗಿ ಇರ್ತಾರೆ. ಅಲ್ಲಿನ ಜನ ಅವರನ್ನ 400 ವರ್ಷ ಗುಲಾಮರಾಗಿ ಮಾಡ್ಕೊಂಡು ಅವರಿಗೆ ತುಂಬ ಕಷ್ಟಕೊಡ್ತಾರೆ.+ 14 ಆದ್ರೆ ಅವರು ದಾಸರಾಗಿರೋ ಆ ದೇಶಕ್ಕೆ ನಾನು ಶಿಕ್ಷೆ ಕೊಡ್ತೀನಿ.+ ಆಗ ಅವರು ಅಲ್ಲಿಂದ ಸಿಕ್ಕಾಪಟ್ಟೆ ಸೊತ್ತು ತಗೊಂಡು ಆ ದೇಶ ಬಿಟ್ಟು ಬರ್ತಾರೆ.+

  • ವಿಮೋಚನಕಾಂಡ 12:36
    ಪವಿತ್ರ ಬೈಬಲ್‌-ಹೊಸ ಲೋಕ ಭಾಷಾಂತರ
    • 36 ಈಜಿಪ್ಟಿನವರು ಇಸ್ರಾಯೇಲ್ಯರಿಗೆ ದಯೆ ತೋರಿಸೋ ತರ ಯೆಹೋವ ಮಾಡಿದನು. ಹಾಗಾಗಿ ಇಸ್ರಾಯೇಲ್ಯರು ಕೇಳಿದ್ದನ್ನೆಲ್ಲ ಈಜಿಪ್ಟಿನವರು ಕೊಟ್ರು. ಹೀಗೆ ಅವರು ಈಜಿಪ್ಟಿನವರನ್ನ ಲೂಟಿ ಮಾಡಿದ್ರು.+

ಕನ್ನಡ ಪ್ರಕಾಶನಗಳು (1987-2025)
ಲಾಗ್ ಔಟ್
ಲಾಗಿನ್
  • ಕನ್ನಡ
  • ಶೇರ್ ಮಾಡಿ
  • ಆದ್ಯತೆಗಳು
  • Copyright © 2025 Watch Tower Bible and Tract Society of Pennsylvania
  • ಷರತ್ತುಗಳು
  • ಪ್ರವೈಸಿ ಪಾಲಿಸಿ
  • ಪ್ರೈವಸಿ ಸೆಟ್ಟಿಂಗ್ಸ್
  • JW.ORG
  • ಲಾಗಿನ್
ಶೇರ್ ಮಾಡಿ