ವಿಮೋಚನಕಾಂಡ 27:2 ಪವಿತ್ರ ಬೈಬಲ್-ಹೊಸ ಲೋಕ ಭಾಷಾಂತರ 2 ಅದ್ರ ನಾಲ್ಕು ಮೂಲೆಗಳಲ್ಲಿ ಒಂದೊಂದು ಕೊಂಬನ್ನ+ ಮಾಡಬೇಕು. ಯಜ್ಞವೇದಿ ಮತ್ತು ಅದ್ರ ಕೊಂಬುಗಳನ್ನ ಮರದ ಒಂದೇ ತುಂಡಿಂದ ಮಾಡಬೇಕು. ಯಜ್ಞವೇದಿಗೆ ತಾಮ್ರದ ತಗಡುಗಳನ್ನ ಹೊದಿಸಬೇಕು.+
2 ಅದ್ರ ನಾಲ್ಕು ಮೂಲೆಗಳಲ್ಲಿ ಒಂದೊಂದು ಕೊಂಬನ್ನ+ ಮಾಡಬೇಕು. ಯಜ್ಞವೇದಿ ಮತ್ತು ಅದ್ರ ಕೊಂಬುಗಳನ್ನ ಮರದ ಒಂದೇ ತುಂಡಿಂದ ಮಾಡಬೇಕು. ಯಜ್ಞವೇದಿಗೆ ತಾಮ್ರದ ತಗಡುಗಳನ್ನ ಹೊದಿಸಬೇಕು.+