ವಾಚ್‌ಟವರ್ ಆನ್‌ಲೈನ್ ಲೈಬ್ರರಿ
ವಾಚ್‌ಟವರ್
ಆನ್‌ಲೈನ್ ಲೈಬ್ರರಿ
ಕನ್ನಡ
  • ಬೈಬಲ್
  • ಪ್ರಕಾಶನಗಳು
  • ಕೂಟಗಳು
  • ವಿಮೋಚನಕಾಂಡ 29:38
    ಪವಿತ್ರ ಬೈಬಲ್‌-ಹೊಸ ಲೋಕ ಭಾಷಾಂತರ
    • 38 ನೀನು ಪ್ರತಿ ದಿನ ಒಂದು ವರ್ಷದ ಎರಡು ಟಗರುಗಳನ್ನ ಯಜ್ಞವೇದಿ ಮೇಲೆ ಅರ್ಪಿಸಬೇಕು. ಇದನ್ನ ನೀನು ತಪ್ಪದೆ ಅರ್ಪಿಸಬೇಕು.+

  • ಯಾಜಕಕಾಂಡ 6:9
    ಪವಿತ್ರ ಬೈಬಲ್‌-ಹೊಸ ಲೋಕ ಭಾಷಾಂತರ
    • 9 “ಆರೋನನಿಗೆ, ಅವನ ಮಕ್ಕಳಿಗೆ ಹೀಗೆ ಆಜ್ಞೆ ಕೊಡು: ‘ಸರ್ವಾಂಗಹೋಮ ಬಲಿಯ ನಿಯಮಗಳು+ ಯಾವುದಂದ್ರೆ, ಸರ್ವಾಂಗಹೋಮ ಬಲಿ ಇಡೀ ರಾತ್ರಿಯಿಂದ ಬೆಳಿಗ್ಗೆ ತನಕ ಯಜ್ಞವೇದಿ ಮೇಲೆ ಉರಿತಾ ಇರಬೇಕು. ಯಜ್ಞವೇದಿ ಮೇಲೆ ಬೆಂಕಿ ಯಾವಾಗ್ಲೂ ಉರಿತಾ ಇರಬೇಕು.

  • ಯೆಹೆಜ್ಕೇಲ 46:15
    ಪವಿತ್ರ ಬೈಬಲ್‌-ಹೊಸ ಲೋಕ ಭಾಷಾಂತರ
    • 15 ಹೀಗೆ ಅವರು ಪ್ರತಿದಿನ ಬೆಳಿಗ್ಗೆ ತಪ್ಪದೆ ಸರ್ವಾಂಗಹೋಮ ಬಲಿಯಾಗಿ ಒಂದು ಗಂಡು ಕುರಿಮರಿಯನ್ನ, ಧಾನ್ಯ ಅರ್ಪಣೆಯನ್ನ, ಎಣ್ಣೆಯನ್ನ ಕೊಡಬೇಕು.’

ಕನ್ನಡ ಪ್ರಕಾಶನಗಳು (1987-2025)
ಲಾಗ್ ಔಟ್
ಲಾಗಿನ್
  • ಕನ್ನಡ
  • ಶೇರ್ ಮಾಡಿ
  • ಆದ್ಯತೆಗಳು
  • Copyright © 2025 Watch Tower Bible and Tract Society of Pennsylvania
  • ಷರತ್ತುಗಳು
  • ಪ್ರವೈಸಿ ಪಾಲಿಸಿ
  • ಪ್ರೈವಸಿ ಸೆಟ್ಟಿಂಗ್ಸ್
  • JW.ORG
  • ಲಾಗಿನ್
ಶೇರ್ ಮಾಡಿ