-
ಆದಿಕಾಂಡ 48:20ಪವಿತ್ರ ಬೈಬಲ್-ಹೊಸ ಲೋಕ ಭಾಷಾಂತರ
-
-
20 ಆ ದಿನ ಅವನು ಅವರನ್ನ ಇನ್ನೂ ಆಶೀರ್ವದಿಸ್ತಾ+
“ಇಸ್ರಾಯೇಲ್ಯರು ಬೇರೆಯವರನ್ನ ಆಶೀರ್ವದಿಸುವಾಗ,
‘ದೇವರು ಎಫ್ರಾಯೀಮ್ ಮತ್ತು ಮನಸ್ಸೆಗೆ ಆಶೀರ್ವಾದ ಮಾಡಿದ ಹಾಗೆ ನಿನ್ನನ್ನೂ ಆಶೀರ್ವದಿಸಲಿ’ ಅಂತ ಹೇಳಲಿ” ಅಂದ.
ಹೀಗೆ ಅವರಿಗೆ ಆಶೀರ್ವಾದ ಮಾಡುವಾಗ ಮನಸ್ಸೆಗೆ ಬದಲಾಗಿ ಎಫ್ರಾಯೀಮನಿಗೆ ಮೊದಲ ಸ್ಥಾನ ಕೊಟ್ಟ.
-