-
ಯಾಜಕಕಾಂಡ 23:36ಪವಿತ್ರ ಬೈಬಲ್-ಹೊಸ ಲೋಕ ಭಾಷಾಂತರ
-
-
36 ಆ ಏಳೂ ದಿನ ನೀವು ಯೆಹೋವನಿಗೆ ಬೆಂಕಿಯಲ್ಲಿ ಅರ್ಪಣೆ ಕೊಡಬೇಕು. ಎಂಟನೇ ದಿನ ದೇವರ ಆರಾಧನೆಗೆ ಸೇರಿಬರಬೇಕು.+ ಯೆಹೋವನಿಗೆ ಬೆಂಕಿಯಲ್ಲಿ ಅರ್ಪಣೆ ಕೊಡಬೇಕು. ಆ ದಿನ ದೇವರ ಆರಾಧನೆಗೆ ಸೇರಿಬರಬೇಕಾದ ವಿಶೇಷ ದಿನ. ಅವತ್ತು ನೀವು ಕಷ್ಟದ ಕೆಲಸ ಮಾಡಬಾರದು.
-