ವಾಚ್‌ಟವರ್ ಆನ್‌ಲೈನ್ ಲೈಬ್ರರಿ
ವಾಚ್‌ಟವರ್
ಆನ್‌ಲೈನ್ ಲೈಬ್ರರಿ
ಕನ್ನಡ
  • ಬೈಬಲ್
  • ಪ್ರಕಾಶನಗಳು
  • ಕೂಟಗಳು
  • ಯಾಜಕಕಾಂಡ 3:1
    ಪವಿತ್ರ ಬೈಬಲ್‌-ಹೊಸ ಲೋಕ ಭಾಷಾಂತರ
    • 3 ಒಂದುವೇಳೆ ಗಂಡು ಅಥವಾ ಹೆಣ್ಣು ಹಸುನ ಯೆಹೋವನಿಗೆ ಸಮಾಧಾನ ಬಲಿಯಾಗಿ*+ ಅರ್ಪಿಸೋಕೆ ಯಾರಾದ್ರೂ ಇಷ್ಟಪಟ್ರೆ ಅದ್ರಲ್ಲಿ ಯಾವುದೇ ದೋಷ ಇರಬಾರದು.

  • ಯಾಜಕಕಾಂಡ 3:3
    ಪವಿತ್ರ ಬೈಬಲ್‌-ಹೊಸ ಲೋಕ ಭಾಷಾಂತರ
    • 3 ಸಮಾಧಾನ ಬಲಿಗಾಗಿ ತಂದಿರೋ ಆ ಪ್ರಾಣಿಯ ಕೆಲವು ಭಾಗಗಳನ್ನ ಬೆಂಕಿಯಲ್ಲಿ ಅರ್ಪಿಸೋ ಅರ್ಪಣೆಯಾಗಿ ಯೆಹೋವನಿಗೆ ಕೊಡಬೇಕು.+ ಆ ಭಾಗಗಳು ಯಾವುದಂದ್ರೆ, ಕರುಳುಗಳ ಸುತ್ತ ಇರೋ ಕೊಬ್ಬು,+ ಕರುಳುಗಳಿಗೆ ಅಂಟ್ಕೊಂಡಿರೋ ಎಲ್ಲ ಕೊಬ್ಬು,

  • ಯಾಜಕಕಾಂಡ 7:11
    ಪವಿತ್ರ ಬೈಬಲ್‌-ಹೊಸ ಲೋಕ ಭಾಷಾಂತರ
    • 11 ಯೆಹೋವನಿಗೆ ಸಮಾಧಾನ ಬಲಿ ಅರ್ಪಿಸುವಾಗ ಪಾಲಿಸಬೇಕಾದ ನಿಯಮಗಳು:+

ಕನ್ನಡ ಪ್ರಕಾಶನಗಳು (1987-2025)
ಲಾಗ್ ಔಟ್
ಲಾಗಿನ್
  • ಕನ್ನಡ
  • ಶೇರ್ ಮಾಡಿ
  • ಆದ್ಯತೆಗಳು
  • Copyright © 2025 Watch Tower Bible and Tract Society of Pennsylvania
  • ಷರತ್ತುಗಳು
  • ಪ್ರವೈಸಿ ಪಾಲಿಸಿ
  • ಪ್ರೈವಸಿ ಸೆಟ್ಟಿಂಗ್ಸ್
  • JW.ORG
  • ಲಾಗಿನ್
ಶೇರ್ ಮಾಡಿ