ಆದಿಕಾಂಡ 18:25 ಪವಿತ್ರ ಬೈಬಲ್-ಹೊಸ ಲೋಕ ಭಾಷಾಂತರ 25 ಕೆಟ್ಟವರ ಜೊತೆ ನೀತಿವಂತರನ್ನ ನಾಶಮಾಡಿದ್ರೆ ನೀತಿವಂತರಿಗೂ ಕೆಟ್ಟವರಿಗೂ ಒಂದೇ ಗತಿ ಆಗುತ್ತಲ್ವಾ?+ ಹಾಗೆ ನೀನು ಯಾವತ್ತೂ ಮಾಡೋದಿಲ್ಲ. ಅದು ನಿನ್ನಿಂದ ಯೋಚಿಸಕ್ಕೂ ಆಗದೇ ಇರೋ ವಿಷ್ಯ.+ ಇಡೀ ಭೂಮಿಯ ನ್ಯಾಯಾಧೀಶನಾದ ನೀನು ಸರಿಯಾಗಿರೋದನ್ನೇ ಮಾಡ್ತೀಯಲ್ಲಾ?”+ ಅಂದ.
25 ಕೆಟ್ಟವರ ಜೊತೆ ನೀತಿವಂತರನ್ನ ನಾಶಮಾಡಿದ್ರೆ ನೀತಿವಂತರಿಗೂ ಕೆಟ್ಟವರಿಗೂ ಒಂದೇ ಗತಿ ಆಗುತ್ತಲ್ವಾ?+ ಹಾಗೆ ನೀನು ಯಾವತ್ತೂ ಮಾಡೋದಿಲ್ಲ. ಅದು ನಿನ್ನಿಂದ ಯೋಚಿಸಕ್ಕೂ ಆಗದೇ ಇರೋ ವಿಷ್ಯ.+ ಇಡೀ ಭೂಮಿಯ ನ್ಯಾಯಾಧೀಶನಾದ ನೀನು ಸರಿಯಾಗಿರೋದನ್ನೇ ಮಾಡ್ತೀಯಲ್ಲಾ?”+ ಅಂದ.