ವಿಮೋಚನಕಾಂಡ 34:1 ಪವಿತ್ರ ಬೈಬಲ್-ಹೊಸ ಲೋಕ ಭಾಷಾಂತರ 34 ಆಮೇಲೆ ಯೆಹೋವ ಮೋಶೆಗೆ “ಈ ಮುಂಚೆ ನಾನು ನಿನಗೆ ಕೊಟ್ಟ ಕಲ್ಲಿನ ಹಲಗೆಗಳ ತರ ಎರಡು ಕಲ್ಲಿನ ಹಲಗೆಗಳನ್ನ ಕೆತ್ತು.+ ನೀನು ಒಡೆದುಬಿಟ್ಟ+ ಕಲ್ಲಿನ ಹಲಗೆಗಳ ಮೇಲಿದ್ದ ಮಾತುಗಳನ್ನ ನಾನು ಅವುಗಳ ಮೇಲೂ ಬರಿತೀನಿ.+
34 ಆಮೇಲೆ ಯೆಹೋವ ಮೋಶೆಗೆ “ಈ ಮುಂಚೆ ನಾನು ನಿನಗೆ ಕೊಟ್ಟ ಕಲ್ಲಿನ ಹಲಗೆಗಳ ತರ ಎರಡು ಕಲ್ಲಿನ ಹಲಗೆಗಳನ್ನ ಕೆತ್ತು.+ ನೀನು ಒಡೆದುಬಿಟ್ಟ+ ಕಲ್ಲಿನ ಹಲಗೆಗಳ ಮೇಲಿದ್ದ ಮಾತುಗಳನ್ನ ನಾನು ಅವುಗಳ ಮೇಲೂ ಬರಿತೀನಿ.+