ಆದಿಕಾಂಡ 15:1 ಪವಿತ್ರ ಬೈಬಲ್-ಹೊಸ ಲೋಕ ಭಾಷಾಂತರ 15 ಇದಾದ ಮೇಲೆ ಯೆಹೋವ ಅಬ್ರಾಮನಿಗೆ ದರ್ಶನದಲ್ಲಿ* “ಅಬ್ರಾಮ ಭಯಪಡಬೇಡ.+ ನಾನು ನಿನಗೆ ಗುರಾಣಿ ಆಗಿದ್ದೀನಿ.+ ನಿನಗೆ ತುಂಬ ದೊಡ್ಡ ಬಹುಮಾನ ಕೊಡ್ತೀನಿ”+ ಅಂದನು. ಆದಿಕಾಂಡ 15:5 ಪವಿತ್ರ ಬೈಬಲ್-ಹೊಸ ಲೋಕ ಭಾಷಾಂತರ 5 ಆಮೇಲೆ ಆತನು ಅಬ್ರಾಮನನ್ನ ಹೊರಗೆ ಕರ್ಕೊಂಡು ಬಂದು “ದಯವಿಟ್ಟು ತಲೆಯೆತ್ತಿ ಆಕಾಶ ನೋಡು, ನಿನ್ನಿಂದ ಆಗೋದಾದ್ರೆ ನಕ್ಷತ್ರಗಳನ್ನ ಲೆಕ್ಕಮಾಡು. ನಿನ್ನ ಸಂತತಿನೂ ಅಷ್ಟು ಹೆಚ್ಚಾಗುತ್ತೆ”+ ಅಂದನು.
15 ಇದಾದ ಮೇಲೆ ಯೆಹೋವ ಅಬ್ರಾಮನಿಗೆ ದರ್ಶನದಲ್ಲಿ* “ಅಬ್ರಾಮ ಭಯಪಡಬೇಡ.+ ನಾನು ನಿನಗೆ ಗುರಾಣಿ ಆಗಿದ್ದೀನಿ.+ ನಿನಗೆ ತುಂಬ ದೊಡ್ಡ ಬಹುಮಾನ ಕೊಡ್ತೀನಿ”+ ಅಂದನು.
5 ಆಮೇಲೆ ಆತನು ಅಬ್ರಾಮನನ್ನ ಹೊರಗೆ ಕರ್ಕೊಂಡು ಬಂದು “ದಯವಿಟ್ಟು ತಲೆಯೆತ್ತಿ ಆಕಾಶ ನೋಡು, ನಿನ್ನಿಂದ ಆಗೋದಾದ್ರೆ ನಕ್ಷತ್ರಗಳನ್ನ ಲೆಕ್ಕಮಾಡು. ನಿನ್ನ ಸಂತತಿನೂ ಅಷ್ಟು ಹೆಚ್ಚಾಗುತ್ತೆ”+ ಅಂದನು.