ಕೀರ್ತನೆ 2:6 ಪವಿತ್ರ ಬೈಬಲ್-ಹೊಸ ಲೋಕ ಭಾಷಾಂತರ 6 ಆತನು ಅವರಿಗೆ, “ನಾನು ಮಾಡಿರೋ ರಾಜನನ್ನ,+ನನ್ನ ಪವಿತ್ರ ಬೆಟ್ಟವಾದ ಚೀಯೋನಿನ+ ಮೇಲೆ ಕೂರಿಸಿದ್ದೀನಿ” ಅಂತ ಹೇಳ್ತಾನೆ. ಕೀರ್ತನೆ 110:1 ಪವಿತ್ರ ಬೈಬಲ್-ಹೊಸ ಲೋಕ ಭಾಷಾಂತರ 110 ಯೆಹೋವ ನನ್ನ ಒಡೆಯನಿಗೆ,“ನಿನ್ನ ಶತ್ರುಗಳನ್ನ ನಾನು ನಿನ್ನ ಪಾದಪೀಠವಾಗಿ ಮಾಡೋ ತನಕ,+ನೀನು ನನ್ನ ಬಲಗಡೆ ಕೂತ್ಕೊ”+ ಅಂತ ಹೇಳಿದ. ಮತ್ತಾಯ 28:18 ಪವಿತ್ರ ಬೈಬಲ್-ಹೊಸ ಲೋಕ ಭಾಷಾಂತರ 18 ಯೇಸು ಅವ್ರ ಹತ್ರ ಬಂದು “ಸ್ವರ್ಗದಲ್ಲೂ ಭೂಮಿಯಲ್ಲೂ ದೇವರು ನನಗೆ ಎಲ್ಲ ಅಧಿಕಾರ ಕೊಟ್ಟಿದ್ದಾನೆ.+
110 ಯೆಹೋವ ನನ್ನ ಒಡೆಯನಿಗೆ,“ನಿನ್ನ ಶತ್ರುಗಳನ್ನ ನಾನು ನಿನ್ನ ಪಾದಪೀಠವಾಗಿ ಮಾಡೋ ತನಕ,+ನೀನು ನನ್ನ ಬಲಗಡೆ ಕೂತ್ಕೊ”+ ಅಂತ ಹೇಳಿದ.