ಯಾಜಕಕಾಂಡ 2:3 ಪವಿತ್ರ ಬೈಬಲ್-ಹೊಸ ಲೋಕ ಭಾಷಾಂತರ 3 ಬೆಂಕಿಯಲ್ಲಿ ಯೆಹೋವನಿಗೆ ಅರ್ಪಿಸಿದ ಆ ಧಾನ್ಯ ಅರ್ಪಣೆಯಲ್ಲಿ ಉಳಿದಿರೋದು ಅತಿ ಪವಿತ್ರವಾಗಿರುತ್ತೆ.+ ಅದು ಆರೋನನಿಗೆ, ಅವನ ಮಕ್ಕಳಿಗೆ+ ಸೇರಬೇಕು. ಅರಣ್ಯಕಾಂಡ 5:9 ಪವಿತ್ರ ಬೈಬಲ್-ಹೊಸ ಲೋಕ ಭಾಷಾಂತರ 9 ಇಸ್ರಾಯೇಲ್ಯರು ಪುರೋಹಿತನಿಗೆ ತಂದು ಕೊಡೋ ಎಲ್ಲ ಪವಿತ್ರ ಕಾಣಿಕೆಗಳು+ ಅವನಿಗೇ ಸೇರಬೇಕು.+
3 ಬೆಂಕಿಯಲ್ಲಿ ಯೆಹೋವನಿಗೆ ಅರ್ಪಿಸಿದ ಆ ಧಾನ್ಯ ಅರ್ಪಣೆಯಲ್ಲಿ ಉಳಿದಿರೋದು ಅತಿ ಪವಿತ್ರವಾಗಿರುತ್ತೆ.+ ಅದು ಆರೋನನಿಗೆ, ಅವನ ಮಕ್ಕಳಿಗೆ+ ಸೇರಬೇಕು.