ವಿಮೋಚನಕಾಂಡ 27:3 ಪವಿತ್ರ ಬೈಬಲ್-ಹೊಸ ಲೋಕ ಭಾಷಾಂತರ 3 ಯಜ್ಞವೇದಿಯ ಬೂದಿ* ತಗೊಂಡು ಹೋಗೋಕೆ ಬಕೀಟುಗಳನ್ನ ಮಾಡಬೇಕು. ಅಷ್ಟೇ ಅಲ್ಲ ಸಲಿಕೆಗಳನ್ನ, ಬೋಗುಣಿಗಳನ್ನ, ಕವಲುಗೋಲುಗಳನ್ನ, ಕೆಂಡ ಹಾಕೋ ಪಾತ್ರೆಗಳನ್ನ ಮಾಡಬೇಕು. ಯಜ್ಞವೇದಿಯ ಈ ಎಲ್ಲ ಉಪಕರಣಗಳನ್ನ ತಾಮ್ರದಿಂದ ಮಾಡಬೇಕು.+
3 ಯಜ್ಞವೇದಿಯ ಬೂದಿ* ತಗೊಂಡು ಹೋಗೋಕೆ ಬಕೀಟುಗಳನ್ನ ಮಾಡಬೇಕು. ಅಷ್ಟೇ ಅಲ್ಲ ಸಲಿಕೆಗಳನ್ನ, ಬೋಗುಣಿಗಳನ್ನ, ಕವಲುಗೋಲುಗಳನ್ನ, ಕೆಂಡ ಹಾಕೋ ಪಾತ್ರೆಗಳನ್ನ ಮಾಡಬೇಕು. ಯಜ್ಞವೇದಿಯ ಈ ಎಲ್ಲ ಉಪಕರಣಗಳನ್ನ ತಾಮ್ರದಿಂದ ಮಾಡಬೇಕು.+