ಜ್ಞಾನೋಕ್ತಿ 2:6 ಪವಿತ್ರ ಬೈಬಲ್-ಹೊಸ ಲೋಕ ಭಾಷಾಂತರ 6 ಯಾಕಂದ್ರೆ ಯೆಹೋವನೇ ವಿವೇಕ ಕೊಡ್ತಾನೆ,+ಜ್ಞಾನ, ತಿಳುವಳಿಕೆಯ ಮಾತುಗಳು ಆತನ ಬಾಯಿಂದಾನೇ ಬರುತ್ತೆ. ಯಾಕೋಬ 1:5 ಪವಿತ್ರ ಬೈಬಲ್-ಹೊಸ ಲೋಕ ಭಾಷಾಂತರ 5 ಹಾಗಾಗಿ ನಿಮ್ಮಲ್ಲಿ ಯಾರಿಗಾದ್ರೂ ವಿವೇಕ ಕಮ್ಮಿ ಇದೆ ಅಂತ ಅನಿಸಿದ್ರೆ ಅವನು ದೇವರ ಹತ್ರ ಕೇಳ್ತಾ ಇರಲಿ,+ ಅವನಿಗೆ ಸಿಗುತ್ತೆ. ಯಾಕಂದ್ರೆ ದೇವರು ಬೇಜಾರು ಮಾಡ್ಕೊಳ್ಳದೆ*+ ಎಲ್ರಿಗೂ ಉದಾರವಾಗಿ ವಿವೇಕ ಕೊಡ್ತಾನೆ.+
5 ಹಾಗಾಗಿ ನಿಮ್ಮಲ್ಲಿ ಯಾರಿಗಾದ್ರೂ ವಿವೇಕ ಕಮ್ಮಿ ಇದೆ ಅಂತ ಅನಿಸಿದ್ರೆ ಅವನು ದೇವರ ಹತ್ರ ಕೇಳ್ತಾ ಇರಲಿ,+ ಅವನಿಗೆ ಸಿಗುತ್ತೆ. ಯಾಕಂದ್ರೆ ದೇವರು ಬೇಜಾರು ಮಾಡ್ಕೊಳ್ಳದೆ*+ ಎಲ್ರಿಗೂ ಉದಾರವಾಗಿ ವಿವೇಕ ಕೊಡ್ತಾನೆ.+