ವಾಚ್‌ಟವರ್ ಆನ್‌ಲೈನ್ ಲೈಬ್ರರಿ
ವಾಚ್‌ಟವರ್
ಆನ್‌ಲೈನ್ ಲೈಬ್ರರಿ
ಕನ್ನಡ
  • ಬೈಬಲ್
  • ಪ್ರಕಾಶನಗಳು
  • ಕೂಟಗಳು
  • ಜ್ಞಾನೋಕ್ತಿ 15:3
    ಪವಿತ್ರ ಬೈಬಲ್‌-ಹೊಸ ಲೋಕ ಭಾಷಾಂತರ
    •  3 ಯೆಹೋವನ ದೃಷ್ಟಿ ಎಲ್ಲಾ ಕಡೆ ಇರುತ್ತೆ,

      ಆತನು ಒಳ್ಳೆಯವ್ರನ್ನ, ಕೆಟ್ಟವ್ರನ್ನ ನೋಡ್ತಾ ಇರ್ತಾನೆ.+

  • ಜೆಕರ್ಯ 4:10
    ಪವಿತ್ರ ಬೈಬಲ್‌-ಹೊಸ ಲೋಕ ಭಾಷಾಂತರ
    • 10 ಚಿಕ್ಕದಾಗಿ ಆರಂಭವಾದದ್ದನ್ನ* ಯಾರೂ ಕೀಳಾಗಿ ನೋಡಬಾರದು.+ ಜೆರುಬ್ಬಾಬೆಲನ ಕೈಯಲ್ಲಿ ಜನ ತೂಗುಗುಂಡನ್ನ ನೋಡ್ತಾರೆ, ಖಂಡಿತ ಸಂಭ್ರಮಿಸ್ತಾರೆ. ಆ ಏಳು ಕಣ್ಣುಗಳು ಯೆಹೋವನ ಕಣ್ಣುಗಳಾಗಿವೆ. ಅವು ಇಡೀ ಭೂಮಿ ಸಂಚರಿಸುತ್ತೆ.”+

  • 1 ಪೇತ್ರ 3:12
    ಪವಿತ್ರ ಬೈಬಲ್‌-ಹೊಸ ಲೋಕ ಭಾಷಾಂತರ
    • 12 ಯಾಕಂದ್ರೆ ಯೆಹೋವನ* ಕಣ್ಣುಗಳು ನೀತಿವಂತರ ಮೇಲಿವೆ, ಸಹಾಯಕ್ಕಾಗಿ ಅವರು ಕೂಗಿದಾಗ ಆತನ ಕಿವಿ ಅದನ್ನ ಕೇಳಿಸ್ಕೊಳ್ಳುತ್ತೆ.+ ಆದ್ರೆ ಕೆಟ್ಟ ಕೆಲಸ ಮಾಡುವವ್ರನ್ನ ಕಂಡ್ರೆ ಯೆಹೋವನಿಗೆ* ಇಷ್ಟ ಇಲ್ಲ.”+

ಕನ್ನಡ ಪ್ರಕಾಶನಗಳು (1987-2025)
ಲಾಗ್ ಔಟ್
ಲಾಗಿನ್
  • ಕನ್ನಡ
  • ಶೇರ್ ಮಾಡಿ
  • ಆದ್ಯತೆಗಳು
  • Copyright © 2025 Watch Tower Bible and Tract Society of Pennsylvania
  • ಷರತ್ತುಗಳು
  • ಪ್ರವೈಸಿ ಪಾಲಿಸಿ
  • ಪ್ರೈವಸಿ ಸೆಟ್ಟಿಂಗ್ಸ್
  • JW.ORG
  • ಲಾಗಿನ್
ಶೇರ್ ಮಾಡಿ