ಪ್ರಸಂಗಿ 3:11 ಪವಿತ್ರ ಬೈಬಲ್-ಹೊಸ ಲೋಕ ಭಾಷಾಂತರ 11 ದೇವರು ಪ್ರತಿಯೊಂದನ್ನ ಸರಿಯಾದ ಸಮಯದಲ್ಲಿ ಅಂದವಾಗಿ* ಮಾಡಿದ್ದಾನೆ.+ ಶಾಶ್ವತವಾಗಿ ಜೀವಿಸೋ ಆಸೆಯನ್ನ ದೇವರು ಮನುಷ್ಯರ ಹೃದಯದಲ್ಲಿ ಇಟ್ಟಿದ್ದಾನೆ. ಆದ್ರೂ ಅವ್ರಿಗೆ ಸತ್ಯ ದೇವರು ಮಾಡಿರೋ ಕೆಲಸವನ್ನ ಪೂರ್ತಿ* ಅರ್ಥ ಮಾಡ್ಕೊಳ್ಳೋಕೆ ಯಾವತ್ತೂ ಆಗಲ್ಲ. ಪ್ರಕಟನೆ 15:3 ಪವಿತ್ರ ಬೈಬಲ್-ಹೊಸ ಲೋಕ ಭಾಷಾಂತರ 3 ಅವರು ದೇವರ ದಾಸನಾಗಿದ್ದ ಮೋಶೆಯ ಹಾಡನ್ನ,+ ಕುರಿಮರಿಯ+ ಹಾಡನ್ನ ಹೀಗೆ ಹಾಡ್ತಿದ್ರು: “ಯೆಹೋವ* ದೇವರೇ, ಸರ್ವಶಕ್ತನೇ,+ ನಿನ್ನ ಕೆಲಸಗಳು ತುಂಬ ಚೆನ್ನಾಗಿವೆ.+ ಅದ್ಭುತವಾಗಿವೆ. ಯುಗಯುಗಾಂತರಕ್ಕೂ ನೀನೇ ರಾಜ.+ ನೀನು ಮಾಡೋದೆಲ್ಲ ನ್ಯಾಯ. ನೀನು ಹೇಳೋದೆಲ್ಲ ಸತ್ಯ.+
11 ದೇವರು ಪ್ರತಿಯೊಂದನ್ನ ಸರಿಯಾದ ಸಮಯದಲ್ಲಿ ಅಂದವಾಗಿ* ಮಾಡಿದ್ದಾನೆ.+ ಶಾಶ್ವತವಾಗಿ ಜೀವಿಸೋ ಆಸೆಯನ್ನ ದೇವರು ಮನುಷ್ಯರ ಹೃದಯದಲ್ಲಿ ಇಟ್ಟಿದ್ದಾನೆ. ಆದ್ರೂ ಅವ್ರಿಗೆ ಸತ್ಯ ದೇವರು ಮಾಡಿರೋ ಕೆಲಸವನ್ನ ಪೂರ್ತಿ* ಅರ್ಥ ಮಾಡ್ಕೊಳ್ಳೋಕೆ ಯಾವತ್ತೂ ಆಗಲ್ಲ.
3 ಅವರು ದೇವರ ದಾಸನಾಗಿದ್ದ ಮೋಶೆಯ ಹಾಡನ್ನ,+ ಕುರಿಮರಿಯ+ ಹಾಡನ್ನ ಹೀಗೆ ಹಾಡ್ತಿದ್ರು: “ಯೆಹೋವ* ದೇವರೇ, ಸರ್ವಶಕ್ತನೇ,+ ನಿನ್ನ ಕೆಲಸಗಳು ತುಂಬ ಚೆನ್ನಾಗಿವೆ.+ ಅದ್ಭುತವಾಗಿವೆ. ಯುಗಯುಗಾಂತರಕ್ಕೂ ನೀನೇ ರಾಜ.+ ನೀನು ಮಾಡೋದೆಲ್ಲ ನ್ಯಾಯ. ನೀನು ಹೇಳೋದೆಲ್ಲ ಸತ್ಯ.+