ಜ್ಞಾನೋಕ್ತಿ 23:5 ಪವಿತ್ರ ಬೈಬಲ್-ಹೊಸ ಲೋಕ ಭಾಷಾಂತರ 5 ನೀನು ಅದನ್ನ ನೋಡಿ ಕಣ್ತುಂಬಿಕೊಳ್ಳುವಷ್ಟರಲ್ಲಿ ಅದು ಮಾಯ ಆಗಿಬಿಡಬಹುದು,+ಯಾಕಂದ್ರೆ ಅದು ರೆಕ್ಕೆ ಕಟ್ಕೊಂಡ ಹದ್ದಿನ ತರ ಆಕಾಶಕ್ಕೆ ಹಾರಿಹೋಗುತ್ತೆ.+ ಯೆಶಾಯ 40:31 ಪವಿತ್ರ ಬೈಬಲ್-ಹೊಸ ಲೋಕ ಭಾಷಾಂತರ 31 ಆದ್ರೆ ಯೆಹೋವನಲ್ಲಿ ನಿರೀಕ್ಷೆ ಇಡೋರು ಹೊಸಬಲ ಪಡಿತಾರೆ. ಹದ್ದಿನ ತರ ರೆಕ್ಕೆಗಳನ್ನ ಚಾಚಿ ಅವರು ಎತ್ರದಲ್ಲಿ ಹಾರ್ತಾರೆ.+ ಅವರು ಓಡಿದ್ರೂ ದಣಿಯಲ್ಲ,ಅವರು ನಡೆದ್ರೂ ಬಳಲಿ ಹೋಗಲ್ಲ.”+
5 ನೀನು ಅದನ್ನ ನೋಡಿ ಕಣ್ತುಂಬಿಕೊಳ್ಳುವಷ್ಟರಲ್ಲಿ ಅದು ಮಾಯ ಆಗಿಬಿಡಬಹುದು,+ಯಾಕಂದ್ರೆ ಅದು ರೆಕ್ಕೆ ಕಟ್ಕೊಂಡ ಹದ್ದಿನ ತರ ಆಕಾಶಕ್ಕೆ ಹಾರಿಹೋಗುತ್ತೆ.+
31 ಆದ್ರೆ ಯೆಹೋವನಲ್ಲಿ ನಿರೀಕ್ಷೆ ಇಡೋರು ಹೊಸಬಲ ಪಡಿತಾರೆ. ಹದ್ದಿನ ತರ ರೆಕ್ಕೆಗಳನ್ನ ಚಾಚಿ ಅವರು ಎತ್ರದಲ್ಲಿ ಹಾರ್ತಾರೆ.+ ಅವರು ಓಡಿದ್ರೂ ದಣಿಯಲ್ಲ,ಅವರು ನಡೆದ್ರೂ ಬಳಲಿ ಹೋಗಲ್ಲ.”+