ಕೀರ್ತನೆ 51:2 ಪವಿತ್ರ ಬೈಬಲ್-ಹೊಸ ಲೋಕ ಭಾಷಾಂತರ 2 ನನ್ನ ತಪ್ಪುಗಳನ್ನ ಸಂಪೂರ್ಣವಾಗಿ ತೊಳೆದುಬಿಡು,+ನನ್ನ ಪಾಪಗಳನ್ನ ತೊಳೆದು ನನ್ನನ್ನ ಶುದ್ಧಮಾಡು.+ ಯೆಶಾಯ 1:18 ಪವಿತ್ರ ಬೈಬಲ್-ಹೊಸ ಲೋಕ ಭಾಷಾಂತರ 18 ಯೆಹೋವ ಹೀಗೆ ಹೇಳ್ತಿದ್ದಾನೆ: “ಬನ್ನಿ, ನಾವೀಗ ನಮ್ಮ ಮಧ್ಯ ಇರೋ ವಿಷ್ಯಗಳನ್ನ ಇತ್ಯರ್ಥ ಮಾಡ್ಕೊಳ್ಳೋಣ,+ನಿಮ್ಮ ಪಾಪಗಳು ಕಡುಗೆಂಪಾಗಿದ್ರೂಅವನ್ನ ಹಿಮದ ತರ ಬೆಳ್ಳಗೆ ಮಾಡ್ತೀನಿ.+ ತುಂಬ ಕೆಂಪಗೆ ಇರೋ ಬಟ್ಟೆ ತರ ಇದ್ರೂಉಣ್ಣೆ ತರ ಬೆಳ್ಳಗೆ ಮಾಡ್ತೀನಿ. 1 ಯೋಹಾನ 1:7 ಪವಿತ್ರ ಬೈಬಲ್-ಹೊಸ ಲೋಕ ಭಾಷಾಂತರ 7 ಆತನ ತರ ನಾವೂ ಬೆಳಕಲ್ಲಿ ನಡಿಯೋದಾದ್ರೆ ನಮ್ಮಿಬ್ರ ಮಧ್ಯ ಒಗ್ಗಟ್ಟು ಇದೆ ಅಂತರ್ಥ. ಆತನ ಮಗ ಯೇಸುವಿನ ರಕ್ತದಿಂದ ನಮ್ಮ ಪಾಪಗಳನ್ನೆಲ್ಲ ಕ್ಷಮಿಸ್ತಾನೆ.+
18 ಯೆಹೋವ ಹೀಗೆ ಹೇಳ್ತಿದ್ದಾನೆ: “ಬನ್ನಿ, ನಾವೀಗ ನಮ್ಮ ಮಧ್ಯ ಇರೋ ವಿಷ್ಯಗಳನ್ನ ಇತ್ಯರ್ಥ ಮಾಡ್ಕೊಳ್ಳೋಣ,+ನಿಮ್ಮ ಪಾಪಗಳು ಕಡುಗೆಂಪಾಗಿದ್ರೂಅವನ್ನ ಹಿಮದ ತರ ಬೆಳ್ಳಗೆ ಮಾಡ್ತೀನಿ.+ ತುಂಬ ಕೆಂಪಗೆ ಇರೋ ಬಟ್ಟೆ ತರ ಇದ್ರೂಉಣ್ಣೆ ತರ ಬೆಳ್ಳಗೆ ಮಾಡ್ತೀನಿ.
7 ಆತನ ತರ ನಾವೂ ಬೆಳಕಲ್ಲಿ ನಡಿಯೋದಾದ್ರೆ ನಮ್ಮಿಬ್ರ ಮಧ್ಯ ಒಗ್ಗಟ್ಟು ಇದೆ ಅಂತರ್ಥ. ಆತನ ಮಗ ಯೇಸುವಿನ ರಕ್ತದಿಂದ ನಮ್ಮ ಪಾಪಗಳನ್ನೆಲ್ಲ ಕ್ಷಮಿಸ್ತಾನೆ.+