ವಾಚ್‌ಟವರ್ ಆನ್‌ಲೈನ್ ಲೈಬ್ರರಿ
ವಾಚ್‌ಟವರ್
ಆನ್‌ಲೈನ್ ಲೈಬ್ರರಿ
ಕನ್ನಡ
  • ಬೈಬಲ್
  • ಪ್ರಕಾಶನಗಳು
  • ಕೂಟಗಳು
  • ಕೀರ್ತನೆ 34:6
    ಪವಿತ್ರ ಬೈಬಲ್‌-ಹೊಸ ಲೋಕ ಭಾಷಾಂತರ
    •  6 ದೀನ ಪ್ರಾರ್ಥಿಸಿದಾಗ ಯೆಹೋವ ಅದನ್ನ ಕೇಳಿಸ್ಕೊಂಡ.

      ಅವನ ಎಲ್ಲ ಕಷ್ಟಗಳಿಂದ ಅವನನ್ನ ಬಿಡಿಸಿದ.+

  • ಕೀರ್ತನೆ 65:2
    ಪವಿತ್ರ ಬೈಬಲ್‌-ಹೊಸ ಲೋಕ ಭಾಷಾಂತರ
    •  2 ಪ್ರಾರ್ಥನೆ ಕೇಳುವವನೇ, ಎಲ್ಲ ರೀತಿಯ ಜನ್ರು* ನಿನ್ನ ಹತ್ರ ಬರ್ತಾರೆ.+

  • ಕೀರ್ತನೆ 116:1
    ಪವಿತ್ರ ಬೈಬಲ್‌-ಹೊಸ ಲೋಕ ಭಾಷಾಂತರ
    • 116 ನಾನು ಯೆಹೋವನನ್ನ ಪ್ರೀತಿಸ್ತೀನಿ,

      ಯಾಕಂದ್ರೆ ಆತನು ನನ್ನ ಧ್ವನಿಯನ್ನ ಕೇಳಿಸ್ಕೊಳ್ತಾನೆ,

      ಸಹಾಯಕ್ಕಾಗಿ ನಾನಿಡೋ ಮೊರೆಯನ್ನ ಕೇಳಿಸ್ಕೊಳ್ತಾನೆ.+

  • 1 ಯೋಹಾನ 3:22
    ಪವಿತ್ರ ಬೈಬಲ್‌-ಹೊಸ ಲೋಕ ಭಾಷಾಂತರ
    • 22 ಅಷ್ಟೇ ಅಲ್ಲ, ನಾವು ದೇವರ ಆಜ್ಞೆಗಳನ್ನ ಪಾಲಿಸೋದಾದ್ರೆ ಆತನಿಗೆ ಇಷ್ಟ ಆಗೋ ತರ ಜೀವನ ಮಾಡೋದಾದ್ರೆ ನಾವು ಏನೇ ಕೇಳಿದ್ರೂ ಆತನು ಕೊಡ್ತಾನೆ.+

ಕನ್ನಡ ಪ್ರಕಾಶನಗಳು (1987-2025)
ಲಾಗ್ ಔಟ್
ಲಾಗಿನ್
  • ಕನ್ನಡ
  • ಶೇರ್ ಮಾಡಿ
  • ಆದ್ಯತೆಗಳು
  • Copyright © 2025 Watch Tower Bible and Tract Society of Pennsylvania
  • ಷರತ್ತುಗಳು
  • ಪ್ರವೈಸಿ ಪಾಲಿಸಿ
  • ಪ್ರೈವಸಿ ಸೆಟ್ಟಿಂಗ್ಸ್
  • JW.ORG
  • ಲಾಗಿನ್
ಶೇರ್ ಮಾಡಿ