ವಾಚ್‌ಟವರ್ ಆನ್‌ಲೈನ್ ಲೈಬ್ರರಿ
ವಾಚ್‌ಟವರ್
ಆನ್‌ಲೈನ್ ಲೈಬ್ರರಿ
ಕನ್ನಡ
  • ಬೈಬಲ್
  • ಪ್ರಕಾಶನಗಳು
  • ಕೂಟಗಳು
  • ಯಾಜಕಕಾಂಡ 19:15
    ಪವಿತ್ರ ಬೈಬಲ್‌-ಹೊಸ ಲೋಕ ಭಾಷಾಂತರ
    • 15 ನೀವು ಅನ್ಯಾಯವಾಗಿ ತೀರ್ಪು ಕೊಡಬಾರದು. ಒಬ್ಬ ವ್ಯಕ್ತಿ ಬಡವ ಅನ್ನೋ ಕಾರಣಕ್ಕೆ ಅವನಿಗೆ ದಯೆತೋರಿಸಿ ಅವನ ಪರವಾಗಿ ತೀರ್ಪು ಕೊಡಬಾರದು ಅಥವಾ ಶ್ರೀಮಂತ ಅನ್ನೋ ಕಾರಣಕ್ಕೆ ಅವನ ಪರವಹಿಸಿ ತೀರ್ಪು ಕೊಡಬಾರದು.+ ಎಲ್ರಿಗೂ ನ್ಯಾಯವಾಗಿ ತೀರ್ಪು ಕೊಡಬೇಕು.

  • ಪ್ರಸಂಗಿ 5:8
    ಪವಿತ್ರ ಬೈಬಲ್‌-ಹೊಸ ಲೋಕ ಭಾಷಾಂತರ
    • 8 ನಿನ್ನ ಪ್ರದೇಶದಲ್ಲಿ ದೊಡ್ಡ ಅಧಿಕಾರಿಯೊಬ್ಬ ಬಡವನ ಮೇಲೆ ದಬ್ಬಾಳಿಕೆ ಮಾಡ್ತಿದ್ರೆ, ನೀತಿನ್ಯಾಯ ಮೀರಿ ನಡಿತಿದ್ರೆ ಆಶ್ಚರ್ಯ ಪಡಬೇಡ.+ ಯಾಕಂದ್ರೆ ಅವನಿಗಿಂತ ಮೇಲಿರೋ ಅಧಿಕಾರಿ ಅವನನ್ನ ಗಮನಿಸ್ತಾ ಇರ್ತಾನೆ. ಅವರಿಬ್ರ ಮೇಲೆ ಇನ್ನೂ ದೊಡ್ಡ ಅಧಿಕಾರಿಗಳು ಇದ್ದಾರೆ.

ಕನ್ನಡ ಪ್ರಕಾಶನಗಳು (1987-2025)
ಲಾಗ್ ಔಟ್
ಲಾಗಿನ್
  • ಕನ್ನಡ
  • ಶೇರ್ ಮಾಡಿ
  • ಆದ್ಯತೆಗಳು
  • Copyright © 2025 Watch Tower Bible and Tract Society of Pennsylvania
  • ಷರತ್ತುಗಳು
  • ಪ್ರವೈಸಿ ಪಾಲಿಸಿ
  • ಪ್ರೈವಸಿ ಸೆಟ್ಟಿಂಗ್ಸ್
  • JW.ORG
  • ಲಾಗಿನ್
ಶೇರ್ ಮಾಡಿ