ಕೀರ್ತನೆ 146:3, 4 ಪವಿತ್ರ ಬೈಬಲ್-ಹೊಸ ಲೋಕ ಭಾಷಾಂತರ 3 ದೊಡ್ಡದೊಡ್ಡ ಅಧಿಕಾರಿಗಳ* ಮೇಲಾಗಲಿ, ಮನುಷ್ಯರ ಮೇಲಾಗಲಿ ಭರವಸೆ ಇಡಬೇಡಿ,ಅವರು ರಕ್ಷಣೆ ಕೊಡೋಕೆ ಆಗಲ್ಲ.+ 4 ಮನುಷ್ಯನ ಉಸಿರು ಹೋದಾಗ ಮಣ್ಣಿಗೆ ಸೇರ್ತಾನೆ.+ ಆ ದಿನಾನೇ ಅವನ ಯೋಚನೆಗಳೆಲ್ಲ ಅಳಿದು ಹೋಗುತ್ತೆ.+
3 ದೊಡ್ಡದೊಡ್ಡ ಅಧಿಕಾರಿಗಳ* ಮೇಲಾಗಲಿ, ಮನುಷ್ಯರ ಮೇಲಾಗಲಿ ಭರವಸೆ ಇಡಬೇಡಿ,ಅವರು ರಕ್ಷಣೆ ಕೊಡೋಕೆ ಆಗಲ್ಲ.+ 4 ಮನುಷ್ಯನ ಉಸಿರು ಹೋದಾಗ ಮಣ್ಣಿಗೆ ಸೇರ್ತಾನೆ.+ ಆ ದಿನಾನೇ ಅವನ ಯೋಚನೆಗಳೆಲ್ಲ ಅಳಿದು ಹೋಗುತ್ತೆ.+