ವಾಚ್‌ಟವರ್ ಆನ್‌ಲೈನ್ ಲೈಬ್ರರಿ
ವಾಚ್‌ಟವರ್
ಆನ್‌ಲೈನ್ ಲೈಬ್ರರಿ
ಕನ್ನಡ
  • ಬೈಬಲ್
  • ಪ್ರಕಾಶನಗಳು
  • ಕೂಟಗಳು
  • ಧರ್ಮೋಪದೇಶಕಾಂಡ 6:4
    ಪವಿತ್ರ ಬೈಬಲ್‌-ಹೊಸ ಲೋಕ ಭಾಷಾಂತರ
    • 4 ಇಸ್ರಾಯೇಲ್ಯರೇ ಕೇಳಿ, ನಮ್ಮ ದೇವರಾದ ಯೆಹೋವ ಒಬ್ಬನೇ ಯೆಹೋವ.+

  • ಕೀರ್ತನೆ 83:18
    ಪವಿತ್ರ ಬೈಬಲ್‌-ಹೊಸ ಲೋಕ ಭಾಷಾಂತರ
    • 18 ಯೆಹೋವ ಅನ್ನೋ ಹೆಸ್ರಿರೋ ನೀನೊಬ್ಬನೇ+

      ಇಡೀ ಭೂಮಿಯಲ್ಲಿ ಸರ್ವೋನ್ನತ ದೇವರು ಅಂತ ಎಲ್ರಿಗೂ ಗೊತ್ತಾಗಲಿ.+

  • ಯೆಶಾಯ 44:6
    ಪವಿತ್ರ ಬೈಬಲ್‌-ಹೊಸ ಲೋಕ ಭಾಷಾಂತರ
    •  6 ಸೈನ್ಯಗಳ ದೇವರಾದ ಯೆಹೋವ ಹೀಗೆ ಅಂತಿದ್ದಾನೆ,

      ಇಸ್ರಾಯೇಲಿನ ರಾಜನೂ+ ಅವನನ್ನ ಬಿಡಿಸಿದವನೂ+ ಆದ ಯೆಹೋವ ಹೀಗೆ ಹೇಳ್ತಿದ್ದಾನೆ

      ‘ನಾನೇ ಮೊದಲನೆಯವನು, ನಾನೇ ಕೊನೆಯವನು.+

      ನಾನಲ್ಲದೆ ಬೇರೆ ಯಾವ ದೇವರೂ ಇಲ್ಲ.+

  • 1 ಕೊರಿಂಥ 8:4
    ಪವಿತ್ರ ಬೈಬಲ್‌-ಹೊಸ ಲೋಕ ಭಾಷಾಂತರ
    • 4 ಮೂರ್ತಿಗಳಿಗೆ ಅರ್ಪಿಸಿದ ಪ್ರಸಾದದ ಬಗ್ಗೆ ಈಗ ಹೇಳ್ತೀನಿ. ಮೂರ್ತಿ ಏನೂ ಅಲ್ಲ,+ ದೇವರು ಒಬ್ಬನೇ, ಆತನನ್ನ ಬಿಟ್ಟು ಬೇರೆ ದೇವರಿಲ್ಲ+ ಅಂತ ನಮಗೆ ಗೊತ್ತು.

ಕನ್ನಡ ಪ್ರಕಾಶನಗಳು (1987-2025)
ಲಾಗ್ ಔಟ್
ಲಾಗಿನ್
  • ಕನ್ನಡ
  • ಶೇರ್ ಮಾಡಿ
  • ಆದ್ಯತೆಗಳು
  • Copyright © 2025 Watch Tower Bible and Tract Society of Pennsylvania
  • ಷರತ್ತುಗಳು
  • ಪ್ರವೈಸಿ ಪಾಲಿಸಿ
  • ಪ್ರೈವಸಿ ಸೆಟ್ಟಿಂಗ್ಸ್
  • JW.ORG
  • ಲಾಗಿನ್
ಶೇರ್ ಮಾಡಿ