ಕೀರ್ತನೆ 37:25 ಪವಿತ್ರ ಬೈಬಲ್-ಹೊಸ ಲೋಕ ಭಾಷಾಂತರ 25 ನಾನು ಚಿಕ್ಕವನಾಗಿದ್ದೆ, ಈಗ ಮುದುಕನಾಗಿದ್ದೀನಿ. ಆದ್ರೂ ಇಲ್ಲಿ ತನಕ ದೇವರು ನೀತಿವಂತನ ಕೈಬಿಟ್ಟಿರೋದನ್ನಾಗಲಿ,+ನೀತಿವಂತನ ಮಕ್ಕಳು ಊಟಕ್ಕಾಗಿ ಭಿಕ್ಷೆ ಬೇಡೋದನ್ನಾಗಲಿ ನಾನು ನೋಡಿಲ್ಲ.+ ಮತ್ತಾಯ 6:33 ಪವಿತ್ರ ಬೈಬಲ್-ಹೊಸ ಲೋಕ ಭಾಷಾಂತರ 33 ನಿಮ್ಮ ಜೀವನದಲ್ಲಿ ದೇವರ ಆಳ್ವಿಕೆಗೆ,* ದೇವರ ಮಾತು ಕೇಳೋದಕ್ಕೆ ಯಾವಾಗ್ಲೂ ಮೊದಲ ಸ್ಥಾನ ಕೊಡಿ. ಆಗ ದೇವರೇ ನಿಮಗೆ ಬೇಕಾದ ಎಲ್ಲ ವಿಷ್ಯಗಳನ್ನ ಕೊಡ್ತಾನೆ.+
25 ನಾನು ಚಿಕ್ಕವನಾಗಿದ್ದೆ, ಈಗ ಮುದುಕನಾಗಿದ್ದೀನಿ. ಆದ್ರೂ ಇಲ್ಲಿ ತನಕ ದೇವರು ನೀತಿವಂತನ ಕೈಬಿಟ್ಟಿರೋದನ್ನಾಗಲಿ,+ನೀತಿವಂತನ ಮಕ್ಕಳು ಊಟಕ್ಕಾಗಿ ಭಿಕ್ಷೆ ಬೇಡೋದನ್ನಾಗಲಿ ನಾನು ನೋಡಿಲ್ಲ.+
33 ನಿಮ್ಮ ಜೀವನದಲ್ಲಿ ದೇವರ ಆಳ್ವಿಕೆಗೆ,* ದೇವರ ಮಾತು ಕೇಳೋದಕ್ಕೆ ಯಾವಾಗ್ಲೂ ಮೊದಲ ಸ್ಥಾನ ಕೊಡಿ. ಆಗ ದೇವರೇ ನಿಮಗೆ ಬೇಕಾದ ಎಲ್ಲ ವಿಷ್ಯಗಳನ್ನ ಕೊಡ್ತಾನೆ.+