ವಾಚ್‌ಟವರ್ ಆನ್‌ಲೈನ್ ಲೈಬ್ರರಿ
ವಾಚ್‌ಟವರ್
ಆನ್‌ಲೈನ್ ಲೈಬ್ರರಿ
ಕನ್ನಡ
  • ಬೈಬಲ್
  • ಪ್ರಕಾಶನಗಳು
  • ಕೂಟಗಳು
  • ಜ್ಞಾನೋಕ್ತಿ 2:22
    ಪವಿತ್ರ ಬೈಬಲ್‌-ಹೊಸ ಲೋಕ ಭಾಷಾಂತರ
    • 22 ಆದ್ರೆ ಕೆಟ್ಟವರು ಭೂಮಿ ಮೇಲಿಂದ ನಾಶ ಆಗ್ತಾರೆ,+

      ಮೋಸಗಾರರನ್ನ ದೇವರು ಕಿತ್ತು ಎಸಿತಾನೆ.+

  • ಜ್ಞಾನೋಕ್ತಿ 25:4, 5
    ಪವಿತ್ರ ಬೈಬಲ್‌-ಹೊಸ ಲೋಕ ಭಾಷಾಂತರ
    •  4 ಬೆಳ್ಳಿಯಿಂದ ಕೊಳೆ* ತೆಗೀರಿ,

      ಆಗ ಅದು ಪೂರ್ತಿ ಶುದ್ಧ ಆಗುತ್ತೆ.+

       5 ರಾಜನ ಸನ್ನಿಧಿಯಿಂದ ಕೆಟ್ಟವ್ರನ್ನ ತೆಗೆದುಹಾಕಿದ್ರೆ,

      ಅವನ ಸಿಂಹಾಸನ ನೀತಿವಂತರಿಂದ ಇನ್ನೂ ಗಟ್ಟಿ ಆಗುತ್ತೆ.+

  • ಯೆಹೆಜ್ಕೇಲ 22:18
    ಪವಿತ್ರ ಬೈಬಲ್‌-ಹೊಸ ಲೋಕ ಭಾಷಾಂತರ
    • 18 “ಮನುಷ್ಯಕುಮಾರನೇ, ಇಸ್ರಾಯೇಲ್ಯರು ನನಗೆ ಯಾವ ಪ್ರಯೋಜನಕ್ಕೂ ಬಾರದ ಕಸದ* ತರ ಆಗಿದ್ದಾರೆ. ಅವ್ರೆಲ್ಲ ಕುಲುಮೆಯಲ್ಲಿರೋ ತಾಮ್ರ, ತವರ, ಕಬ್ಬಿಣ ಮತ್ತು ಸೀಸದ ತರ ಇದ್ದಾರೆ. ಬೆಳ್ಳಿ ಕರಗಿಸಿದಾಗ ಉಳಿಯೋ ಕಸದ ತರ ಆಗಿದ್ದಾರೆ.+

ಕನ್ನಡ ಪ್ರಕಾಶನಗಳು (1987-2026)
ಲಾಗ್ ಔಟ್
ಲಾಗಿನ್
  • ಕನ್ನಡ
  • ಶೇರ್ ಮಾಡಿ
  • ಆದ್ಯತೆಗಳು
  • Copyright © 2025 Watch Tower Bible and Tract Society of Pennsylvania
  • ಷರತ್ತುಗಳು
  • ಪ್ರವೈಸಿ ಪಾಲಿಸಿ
  • ಪ್ರೈವಸಿ ಸೆಟ್ಟಿಂಗ್ಸ್
  • JW.ORG
  • ಲಾಗಿನ್
ಶೇರ್ ಮಾಡಿ