ಕೀರ್ತನೆ 8:4 ಪವಿತ್ರ ಬೈಬಲ್-ಹೊಸ ಲೋಕ ಭಾಷಾಂತರ 4 ನಾನು ಹೀಗೆ ಯೋಚಿಸಿದೆ,‘ಇವತ್ತು ಇದ್ದು ನಾಳೆ ಸಾಯೋ ಮನುಷ್ಯನನ್ನ ನೀನು ಯಾಕೆ ನೆನಪಿಸ್ಕೊಳ್ತೀಯ? ಅವನಿಗೆ ಏನು ಯೋಗ್ಯತೆ ಇದೆ ಅಂತ ನೀನು ಕಾಳಜಿ ತೋರಿಸ್ತೀಯ?+ ಇಬ್ರಿಯ 2:6 ಪವಿತ್ರ ಬೈಬಲ್-ಹೊಸ ಲೋಕ ಭಾಷಾಂತರ 6 ಇದಕ್ಕೆ ಸಾಕ್ಷಿಯಾಗಿ ಒಬ್ಬನು ಬರೆದಿದ್ದು “ಮನುಷ್ಯನನ್ನ ನೀನು ಯಾಕೆ ನೆನಪಿಸ್ಕೊಳ್ತೀಯ? ಅವನಿಗೆ ಏನು ಯೋಗ್ಯತೆ ಇದೆ ಅಂತ ನೀನು ಕಾಳಜಿ ತೋರಿಸ್ತೀಯ?+
4 ನಾನು ಹೀಗೆ ಯೋಚಿಸಿದೆ,‘ಇವತ್ತು ಇದ್ದು ನಾಳೆ ಸಾಯೋ ಮನುಷ್ಯನನ್ನ ನೀನು ಯಾಕೆ ನೆನಪಿಸ್ಕೊಳ್ತೀಯ? ಅವನಿಗೆ ಏನು ಯೋಗ್ಯತೆ ಇದೆ ಅಂತ ನೀನು ಕಾಳಜಿ ತೋರಿಸ್ತೀಯ?+
6 ಇದಕ್ಕೆ ಸಾಕ್ಷಿಯಾಗಿ ಒಬ್ಬನು ಬರೆದಿದ್ದು “ಮನುಷ್ಯನನ್ನ ನೀನು ಯಾಕೆ ನೆನಪಿಸ್ಕೊಳ್ತೀಯ? ಅವನಿಗೆ ಏನು ಯೋಗ್ಯತೆ ಇದೆ ಅಂತ ನೀನು ಕಾಳಜಿ ತೋರಿಸ್ತೀಯ?+