ಆದಿಕಾಂಡ 15:1 ಪವಿತ್ರ ಬೈಬಲ್-ಹೊಸ ಲೋಕ ಭಾಷಾಂತರ 15 ಇದಾದ ಮೇಲೆ ಯೆಹೋವ ಅಬ್ರಾಮನಿಗೆ ದರ್ಶನದಲ್ಲಿ* “ಅಬ್ರಾಮ ಭಯಪಡಬೇಡ.+ ನಾನು ನಿನಗೆ ಗುರಾಣಿ ಆಗಿದ್ದೀನಿ.+ ನಿನಗೆ ತುಂಬ ದೊಡ್ಡ ಬಹುಮಾನ ಕೊಡ್ತೀನಿ”+ ಅಂದನು. ಆದಿಕಾಂಡ 15:6 ಪವಿತ್ರ ಬೈಬಲ್-ಹೊಸ ಲೋಕ ಭಾಷಾಂತರ 6 ಅಬ್ರಾಮ ಯೆಹೋವನ ಮೇಲೆ ನಂಬಿಕೆಯಿಟ್ಟ.+ ಹಾಗಾಗಿ ಅಬ್ರಾಮ ದೇವರ ದೃಷ್ಟಿಯಲ್ಲಿ ನೀತಿವಂತನಾಗಿದ್ದ.+
15 ಇದಾದ ಮೇಲೆ ಯೆಹೋವ ಅಬ್ರಾಮನಿಗೆ ದರ್ಶನದಲ್ಲಿ* “ಅಬ್ರಾಮ ಭಯಪಡಬೇಡ.+ ನಾನು ನಿನಗೆ ಗುರಾಣಿ ಆಗಿದ್ದೀನಿ.+ ನಿನಗೆ ತುಂಬ ದೊಡ್ಡ ಬಹುಮಾನ ಕೊಡ್ತೀನಿ”+ ಅಂದನು.