ಜ್ಞಾನೋಕ್ತಿ 17:22 ಪವಿತ್ರ ಬೈಬಲ್-ಹೊಸ ಲೋಕ ಭಾಷಾಂತರ 22 ಹರ್ಷಹೃದಯ ಒಳ್ಳೇ ಮದ್ದು,+ಕುಗ್ಗಿದ ಮನಸ್ಸು ಒಬ್ಬನ ಶಕ್ತಿಯನ್ನೆಲ್ಲಾ ಹೀರಿಹಾಕುತ್ತೆ.*+