ಕೀರ್ತನೆ 92:15 ಪವಿತ್ರ ಬೈಬಲ್-ಹೊಸ ಲೋಕ ಭಾಷಾಂತರ 15 ಯೆಹೋವ ನೀತಿವಂತ ಅಂತ ಅವರು ಪ್ರಕಟಿಸ್ತಾರೆ. ಆತನು ನನ್ನ ಬಂಡೆ,+ ಆತನಲ್ಲಿ ಅನೀತಿ ಅನ್ನೋದೇ ಇಲ್ಲ. ಕೀರ್ತನೆ 119:68 ಪವಿತ್ರ ಬೈಬಲ್-ಹೊಸ ಲೋಕ ಭಾಷಾಂತರ 68 ನೀನು ಒಳ್ಳೆಯವನು,+ ನೀನು ಮಾಡೋದೆಲ್ಲ ಒಳ್ಳೇದೇ. ನಿನ್ನ ನಿಯಮಗಳನ್ನು ನನಗೆ ಕಲಿಸು.+ ಕೀರ್ತನೆ 145:9 ಪವಿತ್ರ ಬೈಬಲ್-ಹೊಸ ಲೋಕ ಭಾಷಾಂತರ 9 ಯೆಹೋವ ಎಲ್ರಿಗೂ ಒಳ್ಳೇದನ್ನೇ ಮಾಡ್ತಾನೆ.+ ಆತನ ಕರುಣೆ ಆತನ ಎಲ್ಲ ಕೆಲಸಗಳಲ್ಲಿ ಎದ್ದು ಕಾಣುತ್ತೆ. ಅ. ಕಾರ್ಯ 14:17 ಪವಿತ್ರ ಬೈಬಲ್-ಹೊಸ ಲೋಕ ಭಾಷಾಂತರ 17 ಆದ್ರೆ ಒಳ್ಳೇದನ್ನ ಮಾಡ್ತಾ ತಾನು ಎಂಥವನು ಅಂತ ತೋರಿಸ್ತಾ ಬಂದನು.+ ಹೇಗಂದ್ರೆ, ಆತನು ನಿಮಗೆ ಆಕಾಶದಿಂದ ಮಳೆ ಸುರಿಸಿದನು. ಚೆನ್ನಾಗಿ ಬೆಳೆ ಬರೋ ತರ ಬೇರೆಬೇರೆ ಕಾಲಗಳನ್ನ ಕೊಟ್ಟನು.+ ತೃಪ್ತಿಯಾಗುವಷ್ಟು ಆಹಾರ ಕೊಡ್ತಾ ನಿಮ್ಮ ಮನಸ್ಸನ್ನ ಖುಷಿಪಡಿಸಿದನು.”+
17 ಆದ್ರೆ ಒಳ್ಳೇದನ್ನ ಮಾಡ್ತಾ ತಾನು ಎಂಥವನು ಅಂತ ತೋರಿಸ್ತಾ ಬಂದನು.+ ಹೇಗಂದ್ರೆ, ಆತನು ನಿಮಗೆ ಆಕಾಶದಿಂದ ಮಳೆ ಸುರಿಸಿದನು. ಚೆನ್ನಾಗಿ ಬೆಳೆ ಬರೋ ತರ ಬೇರೆಬೇರೆ ಕಾಲಗಳನ್ನ ಕೊಟ್ಟನು.+ ತೃಪ್ತಿಯಾಗುವಷ್ಟು ಆಹಾರ ಕೊಡ್ತಾ ನಿಮ್ಮ ಮನಸ್ಸನ್ನ ಖುಷಿಪಡಿಸಿದನು.”+