ವಾಚ್‌ಟವರ್ ಆನ್‌ಲೈನ್ ಲೈಬ್ರರಿ
ವಾಚ್‌ಟವರ್
ಆನ್‌ಲೈನ್ ಲೈಬ್ರರಿ
ಕನ್ನಡ
  • ಬೈಬಲ್
  • ಪ್ರಕಾಶನಗಳು
  • ಕೂಟಗಳು
  • ಕೀರ್ತನೆ 72:7
    ಪವಿತ್ರ ಬೈಬಲ್‌-ಹೊಸ ಲೋಕ ಭಾಷಾಂತರ
    •  7 ಅವನ ಕಾಲದಲ್ಲಿ ನೀತಿವಂತರು ಅಭಿವೃದ್ಧಿ ಆಗ್ತಾರೆ,*+

      ಚಂದ್ರ ಇರೋ ತನಕ ಎಲ್ಲ ಕಡೆ ಶಾಂತಿ ತುಂಬಿತುಳುಕುತ್ತೆ.+

  • ಕೀರ್ತನೆ 119:165
    ಪವಿತ್ರ ಬೈಬಲ್‌-ಹೊಸ ಲೋಕ ಭಾಷಾಂತರ
    • 165 ನಿನ್ನ ನಿಯಮಗಳನ್ನ ಪ್ರೀತಿಸೋರಿಗೆ ಅಪಾರ ಶಾಂತಿ ಸಿಗುತ್ತೆ,+

      ಯಾವುದೂ ಅವ್ರನ್ನ ಎಡವಿಸಲ್ಲ.*

  • ಯೆಶಾಯ 48:18
    ಪವಿತ್ರ ಬೈಬಲ್‌-ಹೊಸ ಲೋಕ ಭಾಷಾಂತರ
    • 18 ನೀನು ನನ್ನ ಆಜ್ಞೆಗಳಿಗೆ ಗಮನಕೊಟ್ರೆ ಎಷ್ಟೋ ಚೆನ್ನಾಗಿರುತ್ತೆ!+

      ನಿನ್ನ ಶಾಂತಿ ನದಿ ತರನೂ+

      ನಿನ್ನ ನೀತಿ ಸಮುದ್ರದ ಅಲೆಗಳ ತರನೂ ಇರುತ್ತೆ.+

ಕನ್ನಡ ಪ್ರಕಾಶನಗಳು (1987-2025)
ಲಾಗ್ ಔಟ್
ಲಾಗಿನ್
  • ಕನ್ನಡ
  • ಶೇರ್ ಮಾಡಿ
  • ಆದ್ಯತೆಗಳು
  • Copyright © 2025 Watch Tower Bible and Tract Society of Pennsylvania
  • ಷರತ್ತುಗಳು
  • ಪ್ರವೈಸಿ ಪಾಲಿಸಿ
  • ಪ್ರೈವಸಿ ಸೆಟ್ಟಿಂಗ್ಸ್
  • JW.ORG
  • ಲಾಗಿನ್
ಶೇರ್ ಮಾಡಿ