ವಾಚ್‌ಟವರ್ ಆನ್‌ಲೈನ್ ಲೈಬ್ರರಿ
ವಾಚ್‌ಟವರ್
ಆನ್‌ಲೈನ್ ಲೈಬ್ರರಿ
ಕನ್ನಡ
  • ಬೈಬಲ್
  • ಪ್ರಕಾಶನಗಳು
  • ಕೂಟಗಳು
  • ಧರ್ಮೋಪದೇಶಕಾಂಡ 15:7, 8
    ಪವಿತ್ರ ಬೈಬಲ್‌-ಹೊಸ ಲೋಕ ಭಾಷಾಂತರ
    • 7 ನಿಮ್ಮ ದೇವರಾದ ಯೆಹೋವ ಕೊಡೋ ದೇಶದ ಯಾವುದಾದ್ರೂ ಒಂದು ಪಟ್ಟಣದಲ್ಲಿ ನಿಮ್ಮ ಸಹೋದರನೊಬ್ಬ ಬಡವನಾದ್ರೆ ಅವನ ಜೊತೆ ನೀವು ಕಲ್ಲು ಹೃದಯದವನ ತರ ನಡ್ಕೊಬಾರದು, ಜಿಪುಣತನ ತೋರಿಸಬಾರದು.+ 8 ನೀವು ಕೈಬಿಚ್ಚಿ ಉದಾರವಾಗಿ ಕೊಡಬೇಕು.+ ಅವನಿಗೆ ಅಗತ್ಯ ಇರೋದನ್ನ ಅಥವಾ ಅವನ ಹತ್ರ ಇಲ್ಲದಿರೋದನ್ನ ಅವನಿಗೆ ಸಾಲವಾಗಿ* ಕೊಡೋಕೆ ಹಿಂದೆಮುಂದೆ ನೋಡಬಾರದು.

  • ಕೀರ್ತನೆ 112:5
    ಪವಿತ್ರ ಬೈಬಲ್‌-ಹೊಸ ಲೋಕ ಭಾಷಾಂತರ
    •  5 ಧಾರಾಳವಾಗಿ* ಸಾಲಕೊಡೋನಿಗೆ ಒಳ್ಳೇದಾಗುತ್ತೆ.+

      י [ಯೋದ್‌]

      ಅವನು ಎಲ್ಲ ಕೆಲಸಗಳನ್ನ ನ್ಯಾಯವಾಗಿ ಮಾಡ್ತಾನೆ.

ಕನ್ನಡ ಪ್ರಕಾಶನಗಳು (1987-2025)
ಲಾಗ್ ಔಟ್
ಲಾಗಿನ್
  • ಕನ್ನಡ
  • ಶೇರ್ ಮಾಡಿ
  • ಆದ್ಯತೆಗಳು
  • Copyright © 2025 Watch Tower Bible and Tract Society of Pennsylvania
  • ಷರತ್ತುಗಳು
  • ಪ್ರವೈಸಿ ಪಾಲಿಸಿ
  • ಪ್ರೈವಸಿ ಸೆಟ್ಟಿಂಗ್ಸ್
  • JW.ORG
  • ಲಾಗಿನ್
ಶೇರ್ ಮಾಡಿ