ವಾಚ್‌ಟವರ್ ಆನ್‌ಲೈನ್ ಲೈಬ್ರರಿ
ವಾಚ್‌ಟವರ್
ಆನ್‌ಲೈನ್ ಲೈಬ್ರರಿ
ಕನ್ನಡ
  • ಬೈಬಲ್
  • ಪ್ರಕಾಶನಗಳು
  • ಕೂಟಗಳು
  • ಯೆಶಾಯ 1:18
    ಪವಿತ್ರ ಬೈಬಲ್‌-ಹೊಸ ಲೋಕ ಭಾಷಾಂತರ
    • 18 ಯೆಹೋವ ಹೀಗೆ ಹೇಳ್ತಿದ್ದಾನೆ: “ಬನ್ನಿ, ನಾವೀಗ ನಮ್ಮ ಮಧ್ಯ ಇರೋ ವಿಷ್ಯಗಳನ್ನ ಇತ್ಯರ್ಥ ಮಾಡ್ಕೊಳ್ಳೋಣ,+

      ನಿಮ್ಮ ಪಾಪಗಳು ಕಡುಗೆಂಪಾಗಿದ್ರೂ

      ಅವನ್ನ ಹಿಮದ ತರ ಬೆಳ್ಳಗೆ ಮಾಡ್ತೀನಿ.+

      ತುಂಬ ಕೆಂಪಗೆ ಇರೋ ಬಟ್ಟೆ ತರ ಇದ್ರೂ

      ಉಣ್ಣೆ ತರ ಬೆಳ್ಳಗೆ ಮಾಡ್ತೀನಿ.

  • 1 ಕೊರಿಂಥ 6:11
    ಪವಿತ್ರ ಬೈಬಲ್‌-ಹೊಸ ಲೋಕ ಭಾಷಾಂತರ
    • 11 ಈ ಮುಂಚೆ ನಿಮ್ಮಲ್ಲಿ ಸ್ವಲ್ಪ ಜನ ಅಂಥವ್ರೇ ಆಗಿದ್ರಿ. ಆದ್ರೆ ದೇವರು ನಿಮ್ಮನ್ನ ತೊಳೆದು ಶುದ್ಧಮಾಡಿದ್ದಾನೆ,+ ಪವಿತ್ರ ಮಾಡಿದ್ದಾನೆ.+ ನಮ್ಮ ಪ್ರಭು ಯೇಸು ಕ್ರಿಸ್ತನ ಹೆಸ್ರಿಂದ ನಮ್ಮ ದೇವರ ಪವಿತ್ರಶಕ್ತಿಯಿಂದ ನೀವು ದೇವರ ದೃಷ್ಟಿಯಲ್ಲಿ ನೀತಿವಂತರಾದ್ರಿ.+

ಕನ್ನಡ ಪ್ರಕಾಶನಗಳು (1987-2025)
ಲಾಗ್ ಔಟ್
ಲಾಗಿನ್
  • ಕನ್ನಡ
  • ಶೇರ್ ಮಾಡಿ
  • ಆದ್ಯತೆಗಳು
  • Copyright © 2025 Watch Tower Bible and Tract Society of Pennsylvania
  • ಷರತ್ತುಗಳು
  • ಪ್ರವೈಸಿ ಪಾಲಿಸಿ
  • ಪ್ರೈವಸಿ ಸೆಟ್ಟಿಂಗ್ಸ್
  • JW.ORG
  • ಲಾಗಿನ್
ಶೇರ್ ಮಾಡಿ