ವಾಚ್‌ಟವರ್ ಆನ್‌ಲೈನ್ ಲೈಬ್ರರಿ
ವಾಚ್‌ಟವರ್
ಆನ್‌ಲೈನ್ ಲೈಬ್ರರಿ
ಕನ್ನಡ
  • ಬೈಬಲ್
  • ಪ್ರಕಾಶನಗಳು
  • ಕೂಟಗಳು
  • ಆದಿಕಾಂಡ 39:9
    ಪವಿತ್ರ ಬೈಬಲ್‌-ಹೊಸ ಲೋಕ ಭಾಷಾಂತರ
    • 9 ಈ ಮನೇಲಿ ನನಗೆ ಇರುವಷ್ಟು ಅಧಿಕಾರ ಬೇರೆ ಯಾರಿಗೂ ಇಲ್ಲ. ಧಣಿ ಎಲ್ಲವನ್ನ ನನ್ನ ಕೈಗೆ ಕೊಟ್ಟಿದ್ದಾನೆ. ಆದ್ರೆ ನೀನು ಅವನ ಹೆಂಡತಿ ಆಗಿರೋದ್ರಿಂದ ನಿನ್ನನ್ನ ಮಾತ್ರ ನನ್ನ ಕೈಗೆ ಒಪ್ಪಿಸಲಿಲ್ಲ. ಹೀಗಿದ್ದ ಮೇಲೆ ಈ ಮಹಾ ಕೆಟ್ಟ ಕೆಲಸ ಮಾಡಿ ದೇವರ ವಿರುದ್ಧ ಪಾಪ ಮಾಡೋಕೆ ನನ್ನಿಂದ ಸಾಧ್ಯನೇ ಇಲ್ಲ”+ ಅಂದ.

  • 2 ಸಮುವೇಲ 12:13
    ಪವಿತ್ರ ಬೈಬಲ್‌-ಹೊಸ ಲೋಕ ಭಾಷಾಂತರ
    • 13 ದಾವೀದ ನಾತಾನನಿಗೆ “ನಾನು ಯೆಹೋವನ ವಿರುದ್ಧ ಪಾಪ ಮಾಡಿದ್ದೀನಿ”+ ಅಂದ. ಅದಕ್ಕೆ ನಾತಾನ “ನೀನು ಮಾಡಿದ ಪಾಪವನ್ನ ಯೆಹೋವ ಕ್ಷಮಿಸ್ತಾನೆ.*+ ನೀನು ಸಾಯಲ್ಲ.+

ಕನ್ನಡ ಪ್ರಕಾಶನಗಳು (1987-2025)
ಲಾಗ್ ಔಟ್
ಲಾಗಿನ್
  • ಕನ್ನಡ
  • ಶೇರ್ ಮಾಡಿ
  • ಆದ್ಯತೆಗಳು
  • Copyright © 2025 Watch Tower Bible and Tract Society of Pennsylvania
  • ಷರತ್ತುಗಳು
  • ಪ್ರವೈಸಿ ಪಾಲಿಸಿ
  • ಪ್ರೈವಸಿ ಸೆಟ್ಟಿಂಗ್ಸ್
  • JW.ORG
  • ಲಾಗಿನ್
ಶೇರ್ ಮಾಡಿ