ಯೆಶಾಯ 1:18 ಪವಿತ್ರ ಬೈಬಲ್-ಹೊಸ ಲೋಕ ಭಾಷಾಂತರ 18 ಯೆಹೋವ ಹೀಗೆ ಹೇಳ್ತಿದ್ದಾನೆ: “ಬನ್ನಿ, ನಾವೀಗ ನಮ್ಮ ಮಧ್ಯ ಇರೋ ವಿಷ್ಯಗಳನ್ನ ಇತ್ಯರ್ಥ ಮಾಡ್ಕೊಳ್ಳೋಣ,+ನಿಮ್ಮ ಪಾಪಗಳು ಕಡುಗೆಂಪಾಗಿದ್ರೂಅವನ್ನ ಹಿಮದ ತರ ಬೆಳ್ಳಗೆ ಮಾಡ್ತೀನಿ.+ ತುಂಬ ಕೆಂಪಗೆ ಇರೋ ಬಟ್ಟೆ ತರ ಇದ್ರೂಉಣ್ಣೆ ತರ ಬೆಳ್ಳಗೆ ಮಾಡ್ತೀನಿ.
18 ಯೆಹೋವ ಹೀಗೆ ಹೇಳ್ತಿದ್ದಾನೆ: “ಬನ್ನಿ, ನಾವೀಗ ನಮ್ಮ ಮಧ್ಯ ಇರೋ ವಿಷ್ಯಗಳನ್ನ ಇತ್ಯರ್ಥ ಮಾಡ್ಕೊಳ್ಳೋಣ,+ನಿಮ್ಮ ಪಾಪಗಳು ಕಡುಗೆಂಪಾಗಿದ್ರೂಅವನ್ನ ಹಿಮದ ತರ ಬೆಳ್ಳಗೆ ಮಾಡ್ತೀನಿ.+ ತುಂಬ ಕೆಂಪಗೆ ಇರೋ ಬಟ್ಟೆ ತರ ಇದ್ರೂಉಣ್ಣೆ ತರ ಬೆಳ್ಳಗೆ ಮಾಡ್ತೀನಿ.