ಧರ್ಮೋಪದೇಶಕಾಂಡ 5:16 ಪವಿತ್ರ ಬೈಬಲ್-ಹೊಸ ಲೋಕ ಭಾಷಾಂತರ 16 ನಿಮ್ಮ ದೇವರಾದ ಯೆಹೋವ ಆಜ್ಞೆ ಕೊಟ್ಟ ಹಾಗೇ ನಿಮ್ಮ ಅಪ್ಪಅಮ್ಮನಿಗೆ ಗೌರವ ಕೊಡಬೇಕು.+ ಗೌರವ ಕೊಟ್ರೆ ನಿಮ್ಮ ದೇವರಾದ ಯೆಹೋವ ನಿಮಗೆ ಕೊಡೋ ದೇಶದಲ್ಲಿ ಜಾಸ್ತಿ ವರ್ಷ ಬದುಕ್ತೀರ, ನಿಮಗೆ ಒಳ್ಳೇದಾಗುತ್ತೆ.*+
16 ನಿಮ್ಮ ದೇವರಾದ ಯೆಹೋವ ಆಜ್ಞೆ ಕೊಟ್ಟ ಹಾಗೇ ನಿಮ್ಮ ಅಪ್ಪಅಮ್ಮನಿಗೆ ಗೌರವ ಕೊಡಬೇಕು.+ ಗೌರವ ಕೊಟ್ರೆ ನಿಮ್ಮ ದೇವರಾದ ಯೆಹೋವ ನಿಮಗೆ ಕೊಡೋ ದೇಶದಲ್ಲಿ ಜಾಸ್ತಿ ವರ್ಷ ಬದುಕ್ತೀರ, ನಿಮಗೆ ಒಳ್ಳೇದಾಗುತ್ತೆ.*+