ಮತ್ತಾಯ 6:11 ಪವಿತ್ರ ಬೈಬಲ್-ಹೊಸ ಲೋಕ ಭಾಷಾಂತರ 11 ಇವತ್ತಿಗೆ ಬೇಕಾಗಿರೋ ಊಟನ ದಯವಿಟ್ಟು ಕೊಡು.+ 1 ತಿಮೊತಿ 6:8 ಪವಿತ್ರ ಬೈಬಲ್-ಹೊಸ ಲೋಕ ಭಾಷಾಂತರ 8 ಹಾಗಾಗಿ ನಮಗೆ ಊಟ ಬಟ್ಟೆ* ಇದ್ರೆ ಸಾಕು. ಅದ್ರಲ್ಲೇ ತೃಪ್ತಿ ಪಡಬೇಕು.+