ವಾಚ್‌ಟವರ್ ಆನ್‌ಲೈನ್ ಲೈಬ್ರರಿ
ವಾಚ್‌ಟವರ್
ಆನ್‌ಲೈನ್ ಲೈಬ್ರರಿ
ಕನ್ನಡ
  • ಬೈಬಲ್
  • ಪ್ರಕಾಶನಗಳು
  • ಕೂಟಗಳು
  • ಯೋಬ 3:11
    ಪವಿತ್ರ ಬೈಬಲ್‌-ಹೊಸ ಲೋಕ ಭಾಷಾಂತರ
    • 11 ಹುಟ್ಟಿದಾಗ್ಲೇ ನಾನು ಸಾಯಬಾರದಿತ್ತಾ?

      ಅಮ್ಮನ ಗರ್ಭದಿಂದ ಹೊರಗೆ ಬಂದಾಗ್ಲೇ ನನ್ನ ಉಸಿರು ನಿಂತು ಹೋಗಬಾರದಿತ್ತಾ?+

  • ಯೋಬ 3:13
    ಪವಿತ್ರ ಬೈಬಲ್‌-ಹೊಸ ಲೋಕ ಭಾಷಾಂತರ
    • 13 ಹಾಗೆ ಮಾಡದೇ ಇದ್ದಿದ್ರೆ ಸಮಾಧಿಯಲ್ಲಿ ಚಿಂತೆಯಿಲ್ಲದೆ ಮಲಗಿರ್ತಿದ್ದೆ,+

      ವಿಶ್ರಾಂತಿ ಪಡೀತಾ ನೆಮ್ಮದಿಯಿಂದ ನಿದ್ದೆ ಮಾಡ್ತಿದ್ದೆ+

  • ಯೋಬ 14:1
    ಪವಿತ್ರ ಬೈಬಲ್‌-ಹೊಸ ಲೋಕ ಭಾಷಾಂತರ
    • 14 ಸ್ತ್ರೀಗೆ ಹುಟ್ಟಿದ ಮನುಷ್ಯ ಬದುಕೋದು ಸ್ವಲ್ಪ ದಿನ,+

      ಅವನ ಬದುಕಿನ ದಾರಿ ತುಂಬ ತೊಂದರೆಗಳು ಅನ್ನೋ ಮುಳ್ಳುಗಳೇ ಜಾಸ್ತಿ.*+

ಕನ್ನಡ ಪ್ರಕಾಶನಗಳು (1987-2025)
ಲಾಗ್ ಔಟ್
ಲಾಗಿನ್
  • ಕನ್ನಡ
  • ಶೇರ್ ಮಾಡಿ
  • ಆದ್ಯತೆಗಳು
  • Copyright © 2025 Watch Tower Bible and Tract Society of Pennsylvania
  • ಷರತ್ತುಗಳು
  • ಪ್ರವೈಸಿ ಪಾಲಿಸಿ
  • ಪ್ರೈವಸಿ ಸೆಟ್ಟಿಂಗ್ಸ್
  • JW.ORG
  • ಲಾಗಿನ್
ಶೇರ್ ಮಾಡಿ