-
ಕೀರ್ತನೆ 50:22ಪವಿತ್ರ ಬೈಬಲ್-ಹೊಸ ಲೋಕ ಭಾಷಾಂತರ
-
-
22 ದೇವರನ್ನ ಮರೆತಿರೋರೇ, ದಯವಿಟ್ಟು ಈ ವಿಷ್ಯವನ್ನ ಗಮನದಲ್ಲಿ ಇಟ್ಕೊಳ್ಳಿ,+
ಇಲ್ಲ ಅಂದ್ರೆ ನಾನು ನಿಮ್ಮನ್ನ ತುಂಡುತುಂಡು ಮಾಡಿಬಿಡ್ತೀನಿ, ಆಗ ನಿಮ್ಮನ್ನ ಕಾಪಾಡೋಕೆ ಯಾರೂ ಇರಲ್ಲ.
-