-
2 ಪೂರ್ವಕಾಲವೃತ್ತಾಂತ 33:10ಪವಿತ್ರ ಬೈಬಲ್-ಹೊಸ ಲೋಕ ಭಾಷಾಂತರ
-
-
10 ಯೆಹೋವ ಮನಸ್ಸೆ ಮತ್ತು ಅವನ ಜನ್ರಿಗೆ ಎಚ್ಚರಿಕೆ ಕೊಡ್ತಾನೇ ಇದ್ದನು. ಆದ್ರೆ ಅವರು ಆತನ ಮಾತನ್ನ ಕೇಳಲಿಲ್ಲ.+
-
-
2 ಪೂರ್ವಕಾಲವೃತ್ತಾಂತ 36:15, 16ಪವಿತ್ರ ಬೈಬಲ್-ಹೊಸ ಲೋಕ ಭಾಷಾಂತರ
-
-
15 ಅವ್ರ ಪೂರ್ವಜರ ದೇವರಾದ ಯೆಹೋವ ಸಂದೇಶವಾಹಕರ ಮೂಲಕ ಅವ್ರಿಗೆ ಎಚ್ಚರಿಕೆಯನ್ನ ಕೊಡ್ತಾ ಇದ್ದ. ಆತನಿಗೆ ತನ್ನ ಜನ್ರ ಮೇಲೆ ಮತ್ತು ತನ್ನ ನಿವಾಸದ ಮೇಲೆ ಕನಿಕರ ಇದ್ದಿದ್ರಿಂದ ಆತನು ಅವ್ರನ್ನ ಪದೇಪದೇ ಎಚ್ಚರಿಸಿದ. 16 ಆದರೆ ಅವರು ಸತ್ಯ ದೇವರ ಸಂದೇಶವಾಹಕರನ್ನ ಹೀಯಾಳಿಸ್ತಾ ಇದ್ರು.+ ಅವರು ಆತನ ಮಾತುಗಳನ್ನ ತುಚ್ಛವಾಗಿ ಕಂಡ್ರು.+ ಆತನ ಪ್ರವಾದಿಗಳನ್ನ ಗೇಲಿಮಾಡಿದ್ರು.+ ಯೆಹೋವನ ಕೋಪ ಆತನ ಜನ್ರ ಮೇಲೆ ಬರೋ ತನಕ+ ಸನ್ನಿವೇಶ ಕೈಮೀರಿ ಹೋಗೋ ತನಕ ಅವರು ಹೀಗೇ ಮಾಡಿದ್ರು.
-