ವಾಚ್‌ಟವರ್ ಆನ್‌ಲೈನ್ ಲೈಬ್ರರಿ
ವಾಚ್‌ಟವರ್
ಆನ್‌ಲೈನ್ ಲೈಬ್ರರಿ
ಕನ್ನಡ
  • ಬೈಬಲ್
  • ಪ್ರಕಾಶನಗಳು
  • ಕೂಟಗಳು
  • 2 ಅರಸು 25:1
    ಪವಿತ್ರ ಬೈಬಲ್‌-ಹೊಸ ಲೋಕ ಭಾಷಾಂತರ
    • 25 ಚಿದ್ಕೀಯ ಆಳ್ತಿದ್ದ ಒಂಬತ್ತನೇ ವರ್ಷದ ಹತ್ತನೇ ತಿಂಗಳಿನ ಹತ್ತನೇ ದಿನದಲ್ಲಿ ಬಾಬೆಲಿನ ರಾಜ ನೆಬೂಕದ್ನೆಚ್ಚರ+ ತನ್ನೆಲ್ಲ ಸೈನ್ಯದ ಜೊತೆ ಯೆರೂಸಲೇಮಿನ ಮೇಲೆ ದಾಳಿ ಮಾಡೋಕೆ ಬಂದ.+ ಅವ್ರೆಲ್ಲ ಅದ್ರ ಮುಂದೆ ಪಾಳೆಯ ಹೂಡಿ ಅದ್ರ ಸುತ್ತಲೂ ಇಳಿಜಾರು ದಿಬ್ಬ ಕಟ್ಟಿದ್ರು.+

  • ಯೆರೆಮೀಯ 32:2
    ಪವಿತ್ರ ಬೈಬಲ್‌-ಹೊಸ ಲೋಕ ಭಾಷಾಂತರ
    • 2 ಆ ಸಮಯದಲ್ಲಿ ಬಾಬೆಲಿನ ರಾಜನ ಸೈನ್ಯ ಯೆರೂಸಲೇಮನ್ನ ಮುತ್ತಿಗೆ ಹಾಕಿತ್ತು. ಪ್ರವಾದಿ ಯೆರೆಮೀಯ ಯೆಹೂದದ ರಾಜನ ಅರಮನೆಯಲ್ಲಿ ‘ಕಾವಲುಗಾರರ ಅಂಗಳದಲ್ಲಿ’+ ಕೈದಿ ಆಗಿದ್ದ.

  • ಯೆರೆಮೀಯ 39:1
    ಪವಿತ್ರ ಬೈಬಲ್‌-ಹೊಸ ಲೋಕ ಭಾಷಾಂತರ
    • 39 ಯೆಹೂದದ ರಾಜ ಚಿದ್ಕೀಯನ ಆಳ್ವಿಕೆಯ ಒಂಬತ್ತನೇ ವರ್ಷದ ಹತ್ತನೇ ತಿಂಗಳಲ್ಲಿ ಬಾಬೆಲಿನ ರಾಜ ನೆಬೂಕದ್ನೆಚ್ಚರ,* ಅವನ ಎಲ್ಲಾ ಸೈನ್ಯ ಯೆರೂಸಲೇಮಿಗೆ ಬಂದು ಮುತ್ತಿಗೆ ಹಾಕ್ತು.+

  • ಯೆರೆಮೀಯ 52:4
    ಪವಿತ್ರ ಬೈಬಲ್‌-ಹೊಸ ಲೋಕ ಭಾಷಾಂತರ
    • 4 ಚಿದ್ಕೀಯ ಆಳ್ತಿದ್ದ ಒಂಬತ್ತನೇ ವರ್ಷದ ಹತ್ತನೇ ತಿಂಗಳಿನ ಹತ್ತನೇ ದಿನದಲ್ಲಿ ಬಾಬೆಲಿನ ರಾಜ ನೆಬೂಕದ್ನೆಚ್ಚರ* ತನ್ನ ಇಡೀ ಸೈನ್ಯದ ಜೊತೆ ಯೆರೂಸಲೇಮಿನ ಮೇಲೆ ದಾಳಿ ಮಾಡೋಕೆ ಬಂದ. ಅವ್ರೆಲ್ಲ ಅದ್ರ ಮುಂದೆ ಪಾಳೆಯಹೂಡಿ ಅದ್ರ ಸುತ್ತ ಇಳಿಜಾರು ದಿಬ್ಬ ಕಟ್ಟಿದ್ರು.+

ಕನ್ನಡ ಪ್ರಕಾಶನಗಳು (1987-2025)
ಲಾಗ್ ಔಟ್
ಲಾಗಿನ್
  • ಕನ್ನಡ
  • ಶೇರ್ ಮಾಡಿ
  • ಆದ್ಯತೆಗಳು
  • Copyright © 2025 Watch Tower Bible and Tract Society of Pennsylvania
  • ಷರತ್ತುಗಳು
  • ಪ್ರವೈಸಿ ಪಾಲಿಸಿ
  • ಪ್ರೈವಸಿ ಸೆಟ್ಟಿಂಗ್ಸ್
  • JW.ORG
  • ಲಾಗಿನ್
ಶೇರ್ ಮಾಡಿ