ವಿಮೋಚನಕಾಂಡ 34:6 ಪವಿತ್ರ ಬೈಬಲ್-ಹೊಸ ಲೋಕ ಭಾಷಾಂತರ 6 ಯೆಹೋವ ಅವನ ಮುಂದೆ ದಾಟಿಹೋಗ್ತಾ ಮಾಡಿದ ಪ್ರಕಟಣೆ ಏನಂದ್ರೆ “ಯೆಹೋವ, ಯೆಹೋವ, ಕರುಣೆ+ ಮತ್ತು ಕನಿಕರ ಇರೋ+ ದೇವರು, ತಟ್ಟಂತ ಕೋಪ ಮಾಡ್ಕೊಳ್ಳಲ್ಲ,+ ಧಾರಾಳವಾಗಿ ಶಾಶ್ವತ ಪ್ರೀತಿ ತೋರಿಸ್ತಾನೆ,+ ಯಾವಾಗ್ಲೂ ಸತ್ಯವಂತ*+ ಆಗಿರ್ತಾನೆ.
6 ಯೆಹೋವ ಅವನ ಮುಂದೆ ದಾಟಿಹೋಗ್ತಾ ಮಾಡಿದ ಪ್ರಕಟಣೆ ಏನಂದ್ರೆ “ಯೆಹೋವ, ಯೆಹೋವ, ಕರುಣೆ+ ಮತ್ತು ಕನಿಕರ ಇರೋ+ ದೇವರು, ತಟ್ಟಂತ ಕೋಪ ಮಾಡ್ಕೊಳ್ಳಲ್ಲ,+ ಧಾರಾಳವಾಗಿ ಶಾಶ್ವತ ಪ್ರೀತಿ ತೋರಿಸ್ತಾನೆ,+ ಯಾವಾಗ್ಲೂ ಸತ್ಯವಂತ*+ ಆಗಿರ್ತಾನೆ.