ವಾಚ್‌ಟವರ್ ಆನ್‌ಲೈನ್ ಲೈಬ್ರರಿ
ವಾಚ್‌ಟವರ್
ಆನ್‌ಲೈನ್ ಲೈಬ್ರರಿ
ಕನ್ನಡ
  • ಬೈಬಲ್
  • ಪ್ರಕಾಶನಗಳು
  • ಕೂಟಗಳು
  • ಆದಿಕಾಂಡ 37:25
    ಪವಿತ್ರ ಬೈಬಲ್‌-ಹೊಸ ಲೋಕ ಭಾಷಾಂತರ
    • 25 ಆಮೇಲೆ ಅವರು ಊಟ ಮಾಡೋಕೆ ಕೂತ್ರು. ಅವರು ತಲೆಯೆತ್ತಿ ನೋಡಿದಾಗ ಗಿಲ್ಯಾದಿನಿಂದ ಇಷ್ಮಾಯೇಲ್ಯರ ಗುಂಪು+ ಬರ್ತಿರೋದು ಕಾಣಿಸ್ತು. ಅವರು ಸುಗಂಧಭರಿತ ಅಂಟು, ಸುಗಂಧ ತೈಲ ಮತ್ತು ಚಕ್ಕೆಯನ್ನ+ ಒಂಟೆಗಳ ಮೇಲೆ ಹೇರಿಕೊಂಡು ಈಜಿಪ್ಟಿಗೆ ಹೋಗ್ತಿದ್ರು.

  • ಯೆರೆಮೀಯ 8:22
    ಪವಿತ್ರ ಬೈಬಲ್‌-ಹೊಸ ಲೋಕ ಭಾಷಾಂತರ
    • 22 ಗಿಲ್ಯಾದಿನಲ್ಲಿ ಸುಗಂಧ ತೈಲ* ಇಲ್ವಾ?+

      ಅಲ್ಲಿ ವೈದ್ಯರು ಯಾರೂ ಇಲ್ವಾ?+

      ಹಾಗಾದ್ರೆ ಯಾಕೆ ನನ್ನ ಮಗಳು ಅಂದ್ರೆ ನನ್ನ ಜನ ಇನ್ನೂ ವಾಸಿ ಆಗಿಲ್ಲ?+

ಕನ್ನಡ ಪ್ರಕಾಶನಗಳು (1987-2025)
ಲಾಗ್ ಔಟ್
ಲಾಗಿನ್
  • ಕನ್ನಡ
  • ಶೇರ್ ಮಾಡಿ
  • ಆದ್ಯತೆಗಳು
  • Copyright © 2025 Watch Tower Bible and Tract Society of Pennsylvania
  • ಷರತ್ತುಗಳು
  • ಪ್ರವೈಸಿ ಪಾಲಿಸಿ
  • ಪ್ರೈವಸಿ ಸೆಟ್ಟಿಂಗ್ಸ್
  • JW.ORG
  • ಲಾಗಿನ್
ಶೇರ್ ಮಾಡಿ