-
2 ಪೂರ್ವಕಾಲವೃತ್ತಾಂತ 24:18ಪವಿತ್ರ ಬೈಬಲ್-ಹೊಸ ಲೋಕ ಭಾಷಾಂತರ
-
-
18 ಅವರು ತಮ್ಮ ಪೂರ್ವಜರ ದೇವರಾದ ಯೆಹೋವನ ಆಲಯವನ್ನ ಬಿಟ್ಟು ಪೂಜಾಕಂಬಗಳನ್ನ,* ಮೂರ್ತಿಗಳನ್ನ ಆರಾಧಿಸೋಕೆ ಶುರುಮಾಡಿದ್ರು. ಅವ್ರ ಈ ತಪ್ಪಿಂದಾಗಿ ಯೆಹೂದ ಮತ್ತು ಯೆರೂಸಲೇಮಿನ ಮೇಲೆ ದೇವರಿಗೆ ತುಂಬ ಕೋಪ ಬಂತು.
-