ವಾಚ್‌ಟವರ್ ಆನ್‌ಲೈನ್ ಲೈಬ್ರರಿ
ವಾಚ್‌ಟವರ್
ಆನ್‌ಲೈನ್ ಲೈಬ್ರರಿ
ಕನ್ನಡ
  • ಬೈಬಲ್
  • ಪ್ರಕಾಶನಗಳು
  • ಕೂಟಗಳು
  • ಆದಿಕಾಂಡ 6:5
    ಪವಿತ್ರ ಬೈಬಲ್‌-ಹೊಸ ಲೋಕ ಭಾಷಾಂತರ
    • 5 ಮನುಷ್ಯರ ಕೆಟ್ಟತನ ಭೂಮಿಯಲ್ಲಿ ತುಂಬ ಹೆಚ್ಚಾಗಿರೋದನ್ನ, ಅವರ ಹೃದಯದ ಯೋಚನೆ ಆಸೆ ಯಾವಾಗ್ಲೂ ಬರೀ ಕೆಟ್ಟದ್ದಾಗಿರೋದನ್ನ ಯೆಹೋವ ನೋಡಿದನು.+

  • ಆದಿಕಾಂಡ 8:21
    ಪವಿತ್ರ ಬೈಬಲ್‌-ಹೊಸ ಲೋಕ ಭಾಷಾಂತರ
    • 21 ಆ ಬಲಿಯ ಪರಿಮಳದಿಂದ ಯೆಹೋವನಿಗೆ ಖುಷಿ ಆಯ್ತು.* ಹಾಗಾಗಿ ಯೆಹೋವ ತನ್ನ ಹೃದಯದಲ್ಲಿ ಹೀಗೆ ಅಂದ್ಕೊಂಡನು: “ಇನ್ಮುಂದೆ ಯಾವತ್ತೂ ನಾನು ಮನುಷ್ಯನ ಸಲುವಾಗಿ ಭೂಮಿಗೆ+ ಶಾಪ ಕೊಡಲ್ಲ. ಯಾಕಂದ್ರೆ ಚಿಕ್ಕಂದಿನಿಂದಾನೇ+ ಮನುಷ್ಯನ ಹೃದಯದ ಆಸೆಗಳು ಕೆಟ್ಟದ್ರ ಕಡೆಗೆ ವಾಲುತ್ತೆ. ಅಷ್ಟೇ ಅಲ್ಲ, ನಾನು ಯಾವತ್ತೂ ಮತ್ತೆ ಈ ರೀತಿ ಎಲ್ಲ ಜೀವಿಗಳನ್ನ ನಾಶಮಾಡಲ್ಲ.+

  • ಜ್ಞಾನೋಕ್ತಿ 28:26
    ಪವಿತ್ರ ಬೈಬಲ್‌-ಹೊಸ ಲೋಕ ಭಾಷಾಂತರ
    • 26 ತನ್ನ ಸ್ವಂತ ಹೃದಯವನ್ನ ನಂಬುವವನು ಮೂರ್ಖ,+

      ವಿವೇಕದಿಂದ ನಡಿಯುವವನು ಕಷ್ಟದಿಂದ ತಪ್ಪಿಸ್ಕೊಳ್ತಾನೆ.+

ಕನ್ನಡ ಪ್ರಕಾಶನಗಳು (1987-2025)
ಲಾಗ್ ಔಟ್
ಲಾಗಿನ್
  • ಕನ್ನಡ
  • ಶೇರ್ ಮಾಡಿ
  • ಆದ್ಯತೆಗಳು
  • Copyright © 2025 Watch Tower Bible and Tract Society of Pennsylvania
  • ಷರತ್ತುಗಳು
  • ಪ್ರವೈಸಿ ಪಾಲಿಸಿ
  • ಪ್ರೈವಸಿ ಸೆಟ್ಟಿಂಗ್ಸ್
  • JW.ORG
  • ಲಾಗಿನ್
ಶೇರ್ ಮಾಡಿ