ವಾಚ್‌ಟವರ್ ಆನ್‌ಲೈನ್ ಲೈಬ್ರರಿ
ವಾಚ್‌ಟವರ್
ಆನ್‌ಲೈನ್ ಲೈಬ್ರರಿ
ಕನ್ನಡ
  • ಬೈಬಲ್
  • ಪ್ರಕಾಶನಗಳು
  • ಕೂಟಗಳು
  • ಯಾಜಕಕಾಂಡ 2:1, 2
    ಪವಿತ್ರ ಬೈಬಲ್‌-ಹೊಸ ಲೋಕ ಭಾಷಾಂತರ
    • 2 ಯಾರಾದ್ರೂ ಯೆಹೋವನಿಗೆ ಧಾನ್ಯ ಅರ್ಪಣೆ+ ಕೊಡೋಕೆ ಇಷ್ಟಪಟ್ರೆ ಧಾನ್ಯವನ್ನ ನುಣ್ಣಗೆ ಹಿಟ್ಟು* ಮಾಡಿ ಕೊಡಬೇಕು. ಅದ್ರ ಮೇಲೆ ಎಣ್ಣೆ ಸುರಿದು ಸಾಂಬ್ರಾಣಿ ಇಡಬೇಕು.+ 2 ಅದನ್ನ ಪುರೋಹಿತರಾದ ಆರೋನನ ಮಕ್ಕಳ* ಹತ್ರ ತರಬೇಕು. ಪುರೋಹಿತ ಎಣ್ಣೆ ಬೆರೆತ ನುಣ್ಣಗಿನ ಆ ಹಿಟ್ಟನ್ನ ಮತ್ತು ಅದ್ರ ಮೇಲಿರೋ ಎಲ್ಲ ಸಾಂಬ್ರಾಣಿನ ಹಿಡಿತುಂಬ ತಗೊಂಡು ಯಜ್ಞವೇದಿ ಮೇಲಿರೋ ಬೆಂಕಿಯಲ್ಲಿ ಅರ್ಪಿಸಬೇಕು. ಈ ರೀತಿ ಮಾಡೋದು ಧಾನ್ಯ ಅರ್ಪಣೆನ+ ಪೂರ್ತಿಯಾಗಿ ಅರ್ಪಿಸಿದ್ದಾರೆ ಅಂತ ಸೂಚಿಸುತ್ತೆ. ಯಜ್ಞವೇದಿಯಿಂದ ಮೇಲೇರೋ ಹೊಗೆಯ ಸುವಾಸನೆಯಿಂದ ಯೆಹೋವನಿಗೆ ಸಂತೋಷ* ಆಗುತ್ತೆ.

ಕನ್ನಡ ಪ್ರಕಾಶನಗಳು (1987-2025)
ಲಾಗ್ ಔಟ್
ಲಾಗಿನ್
  • ಕನ್ನಡ
  • ಶೇರ್ ಮಾಡಿ
  • ಆದ್ಯತೆಗಳು
  • Copyright © 2025 Watch Tower Bible and Tract Society of Pennsylvania
  • ಷರತ್ತುಗಳು
  • ಪ್ರವೈಸಿ ಪಾಲಿಸಿ
  • ಪ್ರೈವಸಿ ಸೆಟ್ಟಿಂಗ್ಸ್
  • JW.ORG
  • ಲಾಗಿನ್
ಶೇರ್ ಮಾಡಿ