2 ಅರಸು 25:1 ಪವಿತ್ರ ಬೈಬಲ್-ಹೊಸ ಲೋಕ ಭಾಷಾಂತರ 25 ಚಿದ್ಕೀಯ ಆಳ್ತಿದ್ದ ಒಂಬತ್ತನೇ ವರ್ಷದ ಹತ್ತನೇ ತಿಂಗಳಿನ ಹತ್ತನೇ ದಿನದಲ್ಲಿ ಬಾಬೆಲಿನ ರಾಜ ನೆಬೂಕದ್ನೆಚ್ಚರ+ ತನ್ನೆಲ್ಲ ಸೈನ್ಯದ ಜೊತೆ ಯೆರೂಸಲೇಮಿನ ಮೇಲೆ ದಾಳಿ ಮಾಡೋಕೆ ಬಂದ.+ ಅವ್ರೆಲ್ಲ ಅದ್ರ ಮುಂದೆ ಪಾಳೆಯ ಹೂಡಿ ಅದ್ರ ಸುತ್ತಲೂ ಇಳಿಜಾರು ದಿಬ್ಬ ಕಟ್ಟಿದ್ರು.+ ಯೆರೆಮೀಯ 32:28 ಪವಿತ್ರ ಬೈಬಲ್-ಹೊಸ ಲೋಕ ಭಾಷಾಂತರ 28 ಹಾಗಾಗಿ ಯೆಹೋವ ಹೇಳೋದು ಏನಂದ್ರೆ ‘ನಾನು ಈ ಪಟ್ಟಣವನ್ನ ಕಸ್ದೀಯರ ಕೈಗೆ, ಬಾಬೆಲಿನ ರಾಜ ನೆಬೂಕದ್ನೆಚ್ಚರನ* ಕೈಗೆ ಕೊಡ್ತೀನಿ. ಅವನು ಇದನ್ನ ವಶ ಮಾಡ್ಕೊಳ್ತಾನೆ.+ ಯೆರೆಮೀಯ 39:1 ಪವಿತ್ರ ಬೈಬಲ್-ಹೊಸ ಲೋಕ ಭಾಷಾಂತರ 39 ಯೆಹೂದದ ರಾಜ ಚಿದ್ಕೀಯನ ಆಳ್ವಿಕೆಯ ಒಂಬತ್ತನೇ ವರ್ಷದ ಹತ್ತನೇ ತಿಂಗಳಲ್ಲಿ ಬಾಬೆಲಿನ ರಾಜ ನೆಬೂಕದ್ನೆಚ್ಚರ,* ಅವನ ಎಲ್ಲಾ ಸೈನ್ಯ ಯೆರೂಸಲೇಮಿಗೆ ಬಂದು ಮುತ್ತಿಗೆ ಹಾಕ್ತು.+
25 ಚಿದ್ಕೀಯ ಆಳ್ತಿದ್ದ ಒಂಬತ್ತನೇ ವರ್ಷದ ಹತ್ತನೇ ತಿಂಗಳಿನ ಹತ್ತನೇ ದಿನದಲ್ಲಿ ಬಾಬೆಲಿನ ರಾಜ ನೆಬೂಕದ್ನೆಚ್ಚರ+ ತನ್ನೆಲ್ಲ ಸೈನ್ಯದ ಜೊತೆ ಯೆರೂಸಲೇಮಿನ ಮೇಲೆ ದಾಳಿ ಮಾಡೋಕೆ ಬಂದ.+ ಅವ್ರೆಲ್ಲ ಅದ್ರ ಮುಂದೆ ಪಾಳೆಯ ಹೂಡಿ ಅದ್ರ ಸುತ್ತಲೂ ಇಳಿಜಾರು ದಿಬ್ಬ ಕಟ್ಟಿದ್ರು.+
28 ಹಾಗಾಗಿ ಯೆಹೋವ ಹೇಳೋದು ಏನಂದ್ರೆ ‘ನಾನು ಈ ಪಟ್ಟಣವನ್ನ ಕಸ್ದೀಯರ ಕೈಗೆ, ಬಾಬೆಲಿನ ರಾಜ ನೆಬೂಕದ್ನೆಚ್ಚರನ* ಕೈಗೆ ಕೊಡ್ತೀನಿ. ಅವನು ಇದನ್ನ ವಶ ಮಾಡ್ಕೊಳ್ತಾನೆ.+
39 ಯೆಹೂದದ ರಾಜ ಚಿದ್ಕೀಯನ ಆಳ್ವಿಕೆಯ ಒಂಬತ್ತನೇ ವರ್ಷದ ಹತ್ತನೇ ತಿಂಗಳಲ್ಲಿ ಬಾಬೆಲಿನ ರಾಜ ನೆಬೂಕದ್ನೆಚ್ಚರ,* ಅವನ ಎಲ್ಲಾ ಸೈನ್ಯ ಯೆರೂಸಲೇಮಿಗೆ ಬಂದು ಮುತ್ತಿಗೆ ಹಾಕ್ತು.+